ಈವರೆಗೆ ಖಾಸಗಿ ಮತ್ತು ಸ್ವಾಯತ್ತ ವಿದ್ಯಾ ಸಂಸ್ಥೆಗಳು ಡ್ರೆಸ್ ಕೋಡ್ ಪಾಲಿಸುತ್ತಿದ್ದು, ಸದ್ಯ ಸರ್ಕಾರಿ ಶಾಲಾ ಕಾಲೇಜುಗಳಿಗೆ ಅದೇ ನಿಯಮವನ್ನು ಜಾರಿ ಮಾಡಲು ಮುಂದಾಗಿದೆ.ತಮಿಳುನಾಡಿನ ಕಾಲೇಜುಗಳಲ್ಲಿ (Collage) ಅಧ್ಯಾಪಕರು ದೇಹ ಕಾಣದಂತೆ, ‘ಓವರ್ ಕೋಟ್’ (over coat) ಧರಿಸುವಂತೆ ಉನ್ನತ ಶಿಕ್ಷಣ …
Education
-
EducationlatestNews
ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದ ಮಕ್ಕಳ ಮೇಲೆಯೇ ಬಿತ್ತು ವಿದ್ಯುತ್ ಕಂಬ | ಮೂವರು ವಿದ್ಯಾರ್ಥಿಗಳು ಗಂಭೀರ
ಕೋಲಾರ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಊಟ ಮಾಡುತ್ತಿರುವ ಸಂದರ್ಭ ವಿದ್ಯುತ್ ಕಂಬ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಕೆಇಬಿ ಸಿಬ್ಬಂದಿ ಕಂಬಗಳನ್ನು ಬದಲಾವಣೆ ಮಾಡುವ …
-
ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ( Grant-in-aid educational institution ) ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿರುವಂತ ಶಿಕ್ಷಕ, ಸಿಬ್ಬಂದಿಗಳಿಗೆ ನಿವೃತ್ತಿಯ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅನುದಾನವನ್ನು ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ( Education Department ) ಆದೇಶಿಸಿದೆ. 2020-21 …
-
latestNationalNews
Education News: ವಿದ್ಯಾರ್ಥಿಗಳೇ ಗಮನಿಸಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ | ಹೀಗೆ ರಿಜಿಸ್ಟರ್ ಮಾಡಿ
ರಾಜ್ಯ ವಿಜ್ಞಾನ ಪರಿಷತ್ತು ಆಯೋಜಿಸಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಈ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಕೂಡಲೆ ನೋಂದಣಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು (Students) ಅವಕಾಶವನ್ನು ಬಳಸಿಕೊಳ್ಳುವಂತೆ …
-
Educationlatest
ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ 6 ವರ್ಷ ಕಡ್ಡಾಯ | ಸರಕಾರದ ಆದೇಶ..ಆದರೆ ಜಾರಿ 2 ವರ್ಷದ ಬಳಿಕ
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ ಕಡ್ಡಾಯವಾಗಿ ಆರು ವರ್ಷಗಳು ತುಂಬಿರಬೇಕು ಎಂದು ಶಿಕ್ಷಣ ಇಲಾಖೆಯು ಈ ಹಿಂದೆ ಆದೇಶವನ್ನು ಹೊಡಿಸಿದ್ದು, ಇದು 2025-26ನೆ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗಲಿದೆ ಎಂದು ತಿದ್ದುಪಡಿ ಮಾಡಿದೆ. ಈಗಾಗಲೇ ಆರು …
-
EducationlatestNewsಬೆಂಗಳೂರು
SSLC ವಿದ್ಯಾರ್ಥಿಗಳೇ ಗಮನಿಸಿ : ಈ ಬಾರಿ ‘ಕೊರೋನಾ ಪಾಸ್’ ಇಲ್ಲ – ಸಚಿವ ಬಿ.ಸಿ.ನಾಗೇಶ್
by Mallikaby Mallikaಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ತರವಾದ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷ ಕೊರೊನಾ ಪಾಸ್ ಇರುವುದಿಲ್ಲ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್’ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ …
-
EducationlatestNews
Free Coaching : KPSC, UPSC ಪರೀಕ್ಷೆಗೆ ಸರಕಾರದಿಂದ ಉಚಿತ ತರಬೇತಿ | ಹೆಚ್ಚಿನ ಮಾಹಿತಿ ಇಲ್ಲಿದೆ!
ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಯೋಜನೆ ರೂಪಿಸಲಾಗಿದ್ದು, ಕಲಿಕೆಯೆಯಲ್ಲಿ ಆಸಕ್ತಿಯುಳ್ಳ ಮತ್ತು ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ಆಶಯ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಮಿಕರ ಮಕ್ಕಳಿಗೆ ನೆರವಾಗುವ ದೃಷ್ಟಿಯಿಂದ ಈ ತರಬೇತಿ ಆಯೋಜಿಸಲಾಗಿದ್ದು …
-
ಹೆಬ್ರಿ ತಾಲೂಕಿನಲ್ಲಿ ಬೆಂಕಿ ಹಚ್ಚುವ ಸಂದರ್ಭ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿದ ಪರಿಣಾಮ ಅದು ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಹೆಬ್ರಿಯ ಆಶ್ರಮ ಹಾಸ್ಟೆಲ್ನ ಹಿಂಭಾಗದಲ್ಲಿ ತ್ಯಾಜ್ಯ ರಾಶಿಗೆ ಬೆಂಕಿ ಹಚ್ಚುವ …
-
ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.ಪುಣೆಯ ಔಂಧ್ ಎಂಬಲ್ಲಿ ಮದುವೆಯಾಗಲು ನಿರಾಕರಿಸಿದ ಸುಶಿಕ್ಷಿತ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟಿರುವ ಯುವತಿಯನ್ನು ಸಿದ್ಧಾರ್ಥ್ ನಗರದ ಶ್ವೇತಾ …
-
ಯುಜಿಸಿ ಪಿಹೆಚ್ ಡಿ ಪದವಿಗಳಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಡಾಕ್ಟರೇಟ್ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಅರ್ಹತಾ ಮಾನದಂಡಗಳು, ಪ್ರವೇಶ ಕಾರ್ಯವಿಧಾನ ಮತ್ತು ಮೌಲ್ಯಮಾಪನ ವಿಧಾನಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants …
