ಇಂದಿನ ಕಾಲದ ಮಕ್ಕಳಿಗೆ ಹೊಡೆದರೂ, ಬಡಿದರು, ಜಗಳವಾಡಿದರು ಅದು ಹಿಂಸೆಯೇ ಆಗಿಹೋಗಿರುತ್ತದೆ. ಹಿಂದೊಮ್ಮೆ ಗೆಳೆಯ ಪೆನ್ಸಿಲ್ ಕದ್ದ ಎಂದು ಪುಟ್ಟ ಬಾಲಕ ಪೊಲೀಸ್ ಗೆ ದೂರು ನೀಡಿದ ಘಟನೆಯನ್ನು ನೋಡಿದ್ದೀವಿ.ಇದೀಗ ಅದೇ ಸಾಲಿಗೆ ಇನ್ನೊಂದು ವಿದ್ಯಾರ್ಥಿ ಸೇರಿದ್ದು,ಶಿಕ್ಷಕರು ಹೊಡೆದಿದ್ದಕ್ಕೆ 2ನೇ ತರಗತಿ …
Education
-
EducationlatestNationalNews
ಸ್ವದೇಶಕ್ಕೆ ಆಗಮಿಸಿದ ಉಕ್ರೇನ್ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ ವೈದ್ಯಕೀಯ ಆಯೋಗ |ಭಾರತಲ್ಲೇ ಸಂಪೂರ್ಣ ಇಂಟರ್ ಶಿಪ್ ಗೆ ಅವಕಾಶ!
ನವದೆಹಲಿ:ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಗಳು ಯುದ್ಧದಿಂದ ರಕ್ಷಿಸಿಕೊಳ್ಳಲು ಸ್ವದೇಶಕ್ಕೆ ಆಗಮಿಸಿದ್ದಾರೆ.ತಮ್ಮ ವಿದ್ಯಾಭ್ಯಾಸದ ಕುರಿತು ಚಿಂತೆಯಲ್ಲಿದ್ದ ಪದವೀಧರರಿಗೆ ಸಿಹಿ ಸುದ್ದಿ ದೊರಕಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ವಿದ್ಯಾರ್ಥಿಗಳು FMGE ಅನ್ನು ತೆರವುಗೊಳಿಸಿದರೆ ಭಾರತದಲ್ಲಿ ಸಂಪೂರ್ಣ ಇಂಟರ್ನ್ಶಿಪ್ಗೆ ಅರ್ಜಿ ಸಲ್ಲಿಸಲು …
-
EducationlatestNewsಬೆಂಗಳೂರು
SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ
ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ. ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ …
-
EducationlatestNews
ವಿದ್ಯಾರ್ಥಿಗಳೇ ಗಮನಿಸಿ: ಬದಲಾದ ಬೇಸಿಗೆ ರಜೆ | ರಾಜ್ಯದ ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್ 10 ರಿಂದ ಬೇಸಿಗೆ ರಜೆ ಪ್ರಾರಂಭ| ಮೇ 16 ರಿಂದ ಶಾಲಾರಂಭ- ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2021-22 ನೇ ಸಾಲಿನ 1 …
-
EducationNewsಬೆಂಗಳೂರುಬೆಂಗಳೂರು
ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಸಾಧ್ಯವಿಲ್ಲ – ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ
ಡಿಜಿಟಲ್ ಕಲಿಕೆಯು ಅಧ್ಯಯನ ಪ್ರಕ್ರಿಯೆಯ ಒಂದು ಭಾಗ. ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುವುದು ಎಂಬ ವದಂತಿಗಳಿಗೆ …
-
EducationlatestNews
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ|ಏಪ್ರಿಲ್ 16 ರಿಂದ ಮೇ.6 ರವೆಗೆ ನಡೆಯುವ ಪರೀಕ್ಷಾ ವೇಳಾಪಟ್ಟಿ ಹೀಗಿದೆ
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯುಇಂದು ಪ್ರಕಟಿಸಿದ್ದು, ಪರೀಕ್ಷೆಯು ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ನಡೆಯಲಿವೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ …
-
EducationInterestinglatestNews
ಹಿಜಾಬ್,ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೆ ಪಾಠ ಮಾಡಲ್ಲ| ಮಸೀದಿ ಒಳಗೆ ಪ್ರವೇಶವಿಲ್ಲದ ವಿರುದ್ಧ ನಿಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿ, ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಬೇಡ -ಬಿ. ಸಿ ನಾಗೇಶ್
ಮೈಸೂರು: ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಆದ್ರೆ ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
-
EducationlatestNews
ವಸತಿ ಶಾಲೆಗಳ ಪ್ರವೇಶಾತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆಯ ದಿನ ಫೆ.22
ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ …
-
Educationlatestಬೆಂಗಳೂರು
ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಯಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ -ಪದವಿಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ,ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ …
-
Educationlatestಬೆಂಗಳೂರು
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಹೇಳಿಕೆ| ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ
ಬೆಂಗಳೂರು : ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ಸಿ ನಾಗೇಶ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಶಾಲೆ ಆರಂಭವಾದರೂ ಚಂದನ ವಾಹಿನಿಯಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಒಂಭತ್ತನೇ ತರಗತಿಯ ಮಕ್ಕಳಿಗೆ …
