ಬೆಂಗಳೂರು :ಪದವಿ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೆ ಕನ್ನಡ ವಿಷಯ ಒಂದು ಕಡ್ಡಾಯವಾಗಿತ್ತು. ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸ್ನಾತಕ ಪದವಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಹೈಕೋರ್ಟ್ ನ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ …
Education
-
Educationlatest
SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ |ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ-ಸಚಿವ ಬಿ.ಸಿ.ನಾಗೇಶ್
ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು,ಪರೀಕ್ಷೆ ಕಡ್ಡಾಯವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ …
-
EducationlatestNewsಬೆಂಗಳೂರು
ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟದ್ದು – ಉನ್ನತ ಶಿಕ್ಷಣ ಇಲಾಖೆ ಸೂಚನೆ
ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಷಯ ವಿದ್ಯಾರ್ಥಿಗಳಿಗೆ ಬಿಟ್ಟದ್ದು. ಒತ್ತಡ ಬೇಡ. ಆಯ್ಕೆ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚಿಸಿದೆ. ಕನ್ನಡವನ್ನು ಆಯ್ಕೆ ಮಾಡಲು ಇಷ್ಟವಿಲ್ಲದ …
-
Educationlatestಬೆಂಗಳೂರು
ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ತಂದ ರಾಜ್ಯ ಸರ್ಕಾರ|ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಪದವಿ ಕಡ್ಡಾಯ
ಬೆಂಗಳೂರು :ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದ್ದು,ರಾಜ್ಯ ಸರ್ಕಾರಿ ಶಾಲೆಗಳಲ್ಲಿನ 6 ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯಗೊಳಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ ಕಡ್ಡಾಯವಾಗಿ ಸೇ. …
-
ಬೆಂಗಳೂರು: 2022ರಲ್ಲಿ ನಡೆಯಲಿರುವಂತಹ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, 2022ರ ಎಸ್ ಎಸ್ …
-
Educationlatestಬೆಂಗಳೂರು
0-18 ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ.ಒಂದು ಸಾವಿರಗಳಂತೆ ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕದಿಂದ ಅರ್ಜಿ ಆಹ್ವಾನ
ಅದೆಷ್ಟೋ ವಿದ್ಯಾರ್ಥಿಗಳು ಬಡತನದಿಂದಲೋ ಅಥವಾ ಇನ್ಯಾವುದೋ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗಿರುತ್ತಾರೆ. ಆರ್ಥಿಕ ತೊಂದರೆಯಿಂದ ಮಕ್ಕಳು ದುಡಿಮೆಗೆ ಹೋಗುತ್ತಿರುವುದನ್ನು ಕೂಡ ಗಮನಿಸಬಹುದು.ಈ ನಿಟ್ಟಿನಲ್ಲಿ ಒಳ್ಳೆಯ ಶಿಕ್ಷಣ ಮಕ್ಕಳ ಪಾಲಾಗಬೇಕೆಂದು ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕ ನಿರ್ಧರಿಸಿದೆ. ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ …
-
EducationFoodHealthlatestಬೆಂಗಳೂರು
ಮೊಟ್ಟೆ ತಿನ್ನದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ |ಬಾಳೆಹಣ್ಣಿನಲ್ಲಿ ಮೊಟ್ಟೆಯಷ್ಟು ಪೌಷ್ಠಿಕಾಂಶ ಇಲ್ಲದ ಕಾರಣದಿಂದ ಬಾಳೆಹಣ್ಣಿನ ಜೊತೆ ಶೇಂಗಾಚಿಕ್ಕಿ ನೀಡಲು ಸರ್ಕಾರ ನಿರ್ಧಾರ
ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು …
-
Educationಬೆಂಗಳೂರು
ಈ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಸಾಧ್ಯತೆ|ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ!
ಬೆಂಗಳೂರು :ಕೊರೋನ ಮಹಾಮಾರಿಯ ಪರಿಣಾಮ ಈ ಬಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಹಾಜರಾಗಲು ತಡೆಯಾದ ಕಾರಣ,ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶ ಸಿಗದ ಹಿನ್ನಲೆಯಲ್ಲಿ ಈ ಬಾರಿಯೂ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಆಗುವ ಸಾಧ್ಯತೆ ಇದೆ. 2021-22 ನೇ …
-
ದಕ್ಷಿಣ ಕನ್ನಡ
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್ | ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ. ಮಕ್ಕಳಿಗೆ ಪುಸ್ತಕಗಳ ವಿತರಣೆ
ಕಡಬ .ನ.18;ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ …
-
Educationlatest
ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ | 2020-21 ನೇ ಸಾಲಿನ ಖಾಸಗಿ ಶಾಲಾ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ. …
