ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ತೆರಳದ ಪುಟಾಣಿ ಮಕ್ಕಳು ಇಂದಿನಿಂದ ಶಾಲೆಗೆ ಹೆಜ್ಜೆ ಹಾಕಲಿದ್ದಾರೆ.ಕಳೆದೊಂದು ವರ್ಷದಿಂದ ಕೇವಲ ಆನ್ಲೈನ್ ತರಗತಿಗೆ ಒಗ್ಗಿಕೊಂಡಿದ್ದ ಪುಟಾಣಿಗಳು ಅ. 25ರಿಂದ ಶಾಲೆಯತ್ತ ಹೆಜ್ಜೆ ಇಡಲಿದ್ದಾರೆ.ಶಾಲೆಯಲ್ಲಿ ಇಂದಿನಿಂದ ಮತ್ತೆ ಚಿಣ್ಣರ ಚಿಲಿಪಿಲಿ ಕೇಳಲಿದೆ. ಪುಟಾಣಿಗಳನ್ನು …
