Belthangady: ನಕಲಿ ಗೆಸ್ಟ್ ಹೌಸ್ ಹೆಸರಿನಲ್ಲಿ ಆನ್ ಲೈನ್ ಕೀಚಕರು ಹೆಣೆದ ವಂಚನಾ ಜಾಲಕ್ಕೆ ಬಿದ್ದು, ಕೊಡಗು ಜಿಲ್ಲೆಯ ಕೃಷಿಕರೊಬ್ಬರು ಮಗಳ ಶಿಕ್ಷಣಕ್ಕೆಂದು ಕೂಡಿಟ್ಟಿದ್ದ ರೂ. 97400/- ಹಣವನ್ನು ಕಳೆದುಕೊಂಡಿದ್ದಾರೆ
Education
-
-
News
Education: ಇನ್ಮುಂದೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ ಜಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ
by ಕಾವ್ಯ ವಾಣಿby ಕಾವ್ಯ ವಾಣಿEducation: ಶಿಕ್ಷಣ (Education) ಸಚಿವ ಮಧು ಬಂಗಾರಪ್ಪ ಇದು ಡಿಜಿಟಲ್ ಯುಗ ಆಗಿರುವ ಕಾರಣ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೇ ಕೆಲ ಬದಲಾವಣೆ ಮಾಡಲಿದ್ದೇವೆ.
-
Jobs
Central Bank Of India Recruitment 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಹುದ್ದೆ: ಹೇಗೆ ಅರ್ಜಿ ಸಲ್ಲಿಸುವುದು?
by Mallikaby MallikaCentral Bank Of India Recruitment 2025: ನೀವು ಪದವೀಧರರಾಗಿದ್ದು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಯುವಕರಿಗೆ ಒಂದು ಉತ್ತಮ ಅವಕಾಶವನ್ನು ತಂದಿದೆ.
-
News
Education: ಸಿಬಿಎಸ್ಇ ಮಕ್ಕಳಿಗೆ ಮೊದಲ 5 ವರ್ಷದ ಶಿಕ್ಷಣ ಮಾತೃಭಾಷೆಯಲ್ಲೇ ಬೋಧನೆ : ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಸೂಚನೆ
Education: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು ಸಿಬಿಎಸ್ಇ ಮಕ್ಕಳಿಗೆ ಮೊದಲ 5 ವರ್ಷದ ಶಿಕ್ಷಣವನ್ನು (Education) ಮಾತೃಭಾಷೆಯಲ್ಲೇ ಬೋಧಿಸುವಂತೆ ತನ್ನ ವ್ಯಾಪ್ತಿಯ ಶಾಲೆಗಳಿಗೆ ಸೂಚಿಸಿದೆ.
-
News
Education: ಜೂನ್ 30ರ ಒಳಗೆ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ ಶಿಕ್ಷಣ ಇಲಾಖೆ!
by ಕಾವ್ಯ ವಾಣಿby ಕಾವ್ಯ ವಾಣಿEducation: ಶಾಲಾ ಶಿಕ್ಷಣ (Education) ಇಲಾಖೆಯು ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರ ಒಳಗೆ ಪೂರ್ಣಗೊಳಿಸುವಂತೆ ಮುಖ್ಯ ಶಿಕ್ಷರಿಗೆ ಸೂಚನೆ ನೀಡಿದೆ.
-
Udupi: ಶಾಲಾ ಮಕ್ಕಳ ಬೇಸಗೆ ರಜೆ ಮೇ 28 ಕ್ಕೆ ಪೂರ್ಣಗೊಳಲ್ಲಿದೆ. ಹಾಗಾಗಿ ಶೈಕ್ಷಣಿಕ ಚಟುವಟಿಕೆಗಳು ಮೇ 29 ರಿಂದ ಪ್ರಾರಂಭಗೊಳ್ಳಲಿದೆ.
-
Education
Second Puc Exam 2 Result: ಸೆಕಂಡ್ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಪ್ರಕಟ- ರಿಸಲ್ಟ್ ಚೆಕ್ ಹೀಗೆ ಮಾಡಿ
Second Puc Exam 2 Result: 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
-
National
Madarasa Students: ಇನ್ನು ಮುಂದೆ ಮದರಸಾಗಳಲ್ಲಿಯೂ ವಿಜ್ಞಾನ ಮತ್ತು ಗಣಿತ ಪಾಠ: 9 ರಿಂದ 12 ನೇ ತರಗತಿಗೆ ಪಠ್ಯಕ್ರಮ ಬದಲಾವಣೆ
Madarasa Students: ಉತ್ತರ ಪ್ರದೇಶದ ಮದರಸಾಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಂದು ದೊಡ್ಡ ಸುದ್ದಿ. ಮದರಸಾಗಳಲ್ಲಿ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತದಂತಹ ಆಧುನಿಕ ವಿಷಯಗಳನ್ನು ಕಲಿಸಲಾಗುವುದು.
-
CBSE 10th Result 2025: 2025 ರ CBSE ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ.
