Bengaluru: ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಮಟ್ಟಿನ ಸುಧಾರಣೆ ತಂದಿದ್ದು ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಅಶ್ವತ ನಾರಾಯಣ್ ಹೇಳಿದ್ದಾರೆ
Education
-
Education
PUC Exam: ‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ಮಹತ್ವ ಮಾಹಿತಿ! ಪರೀಕ್ಷೆ-3 ಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!
by ಕಾವ್ಯ ವಾಣಿby ಕಾವ್ಯ ವಾಣಿPUC Exam: ಪೋಷಕರು ಹಾಗೂ ವಿದಾರ್ಥಿಗಳ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲು ಪರೀಕ್ಷಾ ಮಂಡಳಿ ಆದೇಶಿಸಿದೆ.
-
School Fees Hike: ಖಾಸಗಿ ಶಾಲೆಗಳಲ್ಲಿ ಈ ವರ್ಷದಿಂದ ಶುಲ್ಕ ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸಲು ಮುಂದಾದ ಶಾಲೆಗಳು.
-
Kannada Medium: ಕನ್ನಡ ಮಾಧ್ಯಮದಲ್ಲಿ ಓದಲು ಪ್ರವೇಶ ಪಡೆಯುವವರಿಗೆ ರೂ.10,000 ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.
-
Earned leave: ಪ್ರೌಢಶಾಲಾ ಶಿಕ್ಷಕರ ಅಸಮಧಾನವನ್ನು ತಣಿಸಲು ಸರ್ಕಾರ ಹೊಸ ಪ್ಲಾನ್ ಮಾಡಿದ್ದು ಅವರಿಗೆ ಗಳಿಕೆ ರಜೆಯನ್ನು(Earned leave) ನೀಡುವುದಾಗಿ ತಿಳಿಸಿದೆ.
-
KCET 2024: ವಿದ್ಯಾರ್ಥಿಗಳು ಕಡ್ಡಾಯವಾಗಿ ಅಂಕಗಳ ಶೀಟ್ ಅನ್ನು ಪಿಡಿಎಫ್ ರೂಪದಲ್ಲಿ ಅಪ್ಲೋಡ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
-
-
NITI: ದೇಶದ ಆರ್ಥಿಕ ಬೆಳವಣಿಗೆಗೆ ನೀತಿಗಳನ್ನು ರೂಪಿಸುವ ಈ ಕೇಂದ್ರ ಸರ್ಕಾರಿ ಸಂಸ್ಥೆ ಇತ್ತೀಚೆಗೆ ಇಂಟರ್ನ್ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.
-
Education
CBSE Result 2024: ಸಿಬಿಎಸ್ಸಿ 10ನೇ ಮತ್ತು 12ನೇ ತರಗತಿ ಪರೀಕ್ಷೆ ಫಲಿತಾಂಶ ಸಂಭಾವ್ಯ ದಿನಾಂಕ ಪ್ರಕಟ !
by ಹೊಸಕನ್ನಡby ಹೊಸಕನ್ನಡCBSE Result 2024: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸಿದ್ದ10 ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಮೇ 20 ರ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
-
Exicutive job: ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
