ಇಂದಿನ ಇಂಟರ್ನೆಟ್ ಯುಗದಲ್ಲಿ ಮೊಬೈಲ್ ಫೋನ್ ಬಳಸದ ಜನರಿಲ್ಲ. ಮೊಬೈಲ್ ಎಂಬುದು ಇಂದಿನ ಯುವಜನತೆಯ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಪ್ರತಿಯೊಬ್ಬರ ಕೈಯಲ್ಲೂ ಇಂದು ಮೊಬೈಲ್ ಕಾಣಿಸಿಕೊಳ್ಳುತ್ತಿದೆ. ಮೊಬೈಲ್ ಬಳಕೆ ಎಷ್ಟು ಮಾಡುತ್ತೇವೋ ಅದರ ಬಗ್ಗೆ ಎಚ್ಚರಿಕೆಯಿಂದ ಇರೋದು ಅಷ್ಟೇ …
Tag:
