Egg price hike: ರಾಜ್ಯದಲ್ಲಿರುವ ಅಂಗನವಾಡಿಗಳಿಗೆ ಏಕಾಏಕಿ ಮೊಟ್ಟೆ ಪೂರೈಕೆ ಸ್ಥಗಿತಗೊಂಡಿದೆ. ಹಾಗಾಗಿ ರಾಜ್ಯದ 65, 911 ಅಂಗನವಾಡಿ ಕೇಂದ್ರಗಳ ಸುಮಾರು 41 ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳು ಮತ್ತು ಮಾತೃಪೂರ್ಣ ಯೋಜನೆ ಅಡಿ ಪೌಷ್ಟಿಕ ಆಹಾರ ಪಡೆಯುತ್ತಿರುವ ಗರ್ಭಿಣಿ ಮಹಿಳೆಯರು ಬಾಣಂತಿಯರಿಗೆ …
Tag:
