ಕನ್ನಡಿಗರಲ್ಲಿ ಮನೆ ಮಾಡಿರುವ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಬಗ್ಗೆ ಈಗಾಗಲೇ ನಮಗೆ ಗೊತ್ತೇ ಇದೆ. ಬಿಗ್ ಬಾಸ್ ನ ಸ್ಪರ್ಧಿಗಳಲ್ಲಿ ದಿನೇ ದಿನೇ ಕಳೆದ ಹಾಗೆಯೇ ಕಾಂಪಿಟೇಶನ್ ಹೆಚ್ಚಾಗ್ತನೇ ಇದೆ. ಒಂದೊಂದು ವಾರನೂ ಒಬ್ಬೊಬ್ಬರು ಮನೆಯಿಂದ ಹೋಗ್ತಾ …
Egg
-
ಸಾಮಾನ್ಯ ಜನತೆಗೆ ಬೆಲೆ ಏರಿಕೆಯ ಬಿಸಿಯ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗಷ್ಟೇ ಹಾಲಿನ ದರ, ಈರುಳ್ಳಿ, ಅಡಿಗೆ ಎಣ್ಣೆಗಳ ದರ ಏರಿಕೆಯಾಗಿ ಗಾಯದ ಮೇಲೆ ಬರೆ ಎಳೆದಂತಹ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಕೂಡ ದಿನಬಳಕೆ ವಸ್ತುಗಳ ಬೆಲೆ ದಿನಂಪ್ರತಿ ಹೆಚ್ಚಳವಾಗುತ್ತಿರುವ …
-
Foodಅಡುಗೆ-ಆಹಾರ
Hariyali Egg Fry : ನೀವು ಮೊಟ್ಟೆ ಪ್ರಿಯರೇ ? ಹಾಗಾದರೆ ಒಮ್ಮೆ ಟ್ರೈ ಮಾಡಿ ರುಚಿಯಾದ ಹರಿಯಾಲಿ ಎಗ್ ಕರಿ | ಮಾಡೋ ಸರಳ ವಿಧಾನ ಇಲ್ಲಿದೆ!!
ಮೊಟ್ಟೆಗಳು ನಮ್ಮಲ್ಲಿ ಅನೇಕರಿಗೆ ಅಚ್ಚುಮೆಚ್ಚಿನ ಆಹಾರ. ಶತಶತಮಾನಗಳಿಂದಲೂ ಇದು ಆಹಾರದ ಒಂದು ಭಾಗವಾಗಿದೆ. ಹೆಚ್ಚಾಗಿ ಮೊಟ್ಟೆ ಪ್ರಿಯರು ಉಪಹಾರದ ನಂತರ, ಮಧ್ಯಾಹ್ನ ಅಥವಾ ರಾತ್ರಿಯ ಊಟದ ಸಮಯದಲ್ಲಿ ಮೊಟ್ಟೆಯನ್ನು ಬೇಯಿಸಿ ಅಥವಾ ಆಮ್ಲೆಟ್ ಹೀಗೆ ಯಾವುದಾದರೂ ಒಂದು ರೀತಿಯಲ್ಲಿ ತಯಾರಿಸಿ ಸೇವಿಸುತ್ತಾರೆ. …
-
FoodHealthLatest Health Updates Kannadaಅಡುಗೆ-ಆಹಾರ
Egg Effect : ಈ 5 ವಸ್ತುಗಳನ್ನು ಮೊಟ್ಟೆಯೊಂದಿಗೆ ಖಂಡಿತಾ ಸೇವಿಸಬೇಡಿ |
ಪ್ರೋಟೀನ್ ಯುಕ್ತ ಆಹಾರಗಳ ಪೈಕಿ ಮೊಟ್ಟೆ ಅಗ್ರ ಸ್ಥಾನದಲ್ಲಿದ್ದು, ದಿನ ಚಟುವಟಿಕೆಯಿಂದ ಮತ್ತು ಕ್ರಿಯಾ ಶೀಲವಾಗಿರಲು ದೇಹಕ್ಕೆ ಪ್ರೋಟೀನ್ ಅವಶ್ಯಕವಾಗಿದೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ಬಿ6, ಬಿ12, ಪ್ರೋಟೀನ್, ಫೋಲೇಟ್, ಕಬ್ಬಿಣ, ಅಮೈನೋ ಆಮ್ಲಗಳು, ರಂಜಕ ಮತ್ತು ಸೆಲೆನಿಯಂ ಅಗತ್ಯ ಅಪರ್ಯಾಪ್ತ …
-
Interesting
ಕಾಡಿನಲ್ಲಿ ರೈತನೋರ್ವನಿಗೆ ದೊರೆಯಿತು “ಮೊಟ್ಟೆ” | ಆದರೆ ವಾಸ್ತವ ಅರಿತಾಗ ದಂಗಾದ ಗ್ರಾಮಸ್ಥರು
by Mallikaby Mallikaಮೊಟ್ಟೆ ಅಂದರೆ ಎಲ್ಲರಿಗೂ ಸಾಮಾನ್ಯವಾಗಿ ತಿಳಿದಿರುವ ಹಾಗೇ ಕೋಳಿ ಮೊಟ್ಟೆ ಎಂದೇ ಅರ್ಥ. ಆದರೆ ಇಲ್ಲೊಂದು ಕಡೆ ಒಂದು ಮೊಟ್ಟೆಯಾಕಾರದ ಒಂದು ವಸ್ತು ರೈತನಿಗೆ ದೊರೆತಿದೆ. ಇದೊಂದು ರೀತಿಯಲ್ಲಿ ವಿಸ್ಮಯಕಾರಿ ಮೊಟ್ಟೆ ಎಂದೇ ಹೇಳಬಹುದು. ಬನ್ನಿ ಏನದು ತಿಳಿಯೋಣ. ಈ ಘಟನೆ …
-
Educationlatestಬೆಂಗಳೂರು
ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಅನುದಾನ ಬಿಡುಗಡೆ
ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು ಅನುದಾನ …
-
ಜಗತ್ತಿನಲ್ಲಿ ಹಸಿರು ತರಕಾರಿಗಳನ್ನು ಹೆಚ್ಚು ತಿನ್ನಲು ಇಷ್ಟಪಡದ ಅನೇಕ ಜನರಿದ್ದಾರೆ. ಅಂತಹ ಜನರು ಮಾಂಸ ಮತ್ತು ಮೊಟ್ಟೆಗಳನ್ನು ಹೆಚ್ಚು ತಿನ್ನಲು ಇಷ್ಟಪಡುತ್ತಾರೆ. ವೈದ್ಯರು ಕೂಡ ಪ್ರತಿದಿನ ಬೆಳಿಗ್ಗೆ ಎರಡು ಮೊಟ್ಟೆಗಳನ್ನು ತಿನ್ನಲು ತಿಳಿಸುತ್ತಾರೆ. ಆದರೆ ಮೊಟ್ಟೆಗಳನ್ನು ತಿನ್ನುವುದಕ್ಕೆ ಸಂಬಂಧಿಸಿದ ಕೆಲವೊಂದು ವಿಷಯ …
-
InterestinglatestNewsದಕ್ಷಿಣ ಕನ್ನಡಸಾಮಾನ್ಯರಲ್ಲಿ ಅಸಾಮಾನ್ಯರು
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲೊಂದು ವಿಸ್ಮಯಕಾರಿ ಘಟನೆ | ಗೋಡಂಬಿ ಆಕಾರದ ಮೊಟ್ಟೆಯಿಟ್ಟು ಜನರನ್ನೇ ಅಚ್ಚರಿಗೊಳಿಸಿದ ಕೋಳಿ
ಬೆಳ್ತಂಗಡಿ: ಈ ಜಗತ್ತೆ ಒಂದು ವಿಸ್ಮಯ. ಅದರಲ್ಲೂ ದಿನದಿಂದ ದಿನಕ್ಕೆ ವಿವಿಧ ರೀತಿಯ ವಿಸ್ಮಯಕಾರಿ ಘಟನೆಗಳು ನಡೆಯುತ್ತಲೇ ಇರುತ್ತದೆ. ಪ್ರಕೃತಿಯು ಪ್ರತಿಯೊಂದು ವಸ್ತುವಿಗೆ ಇಂತಹುದೇ ಆಕಾರ ಎಂಬುದನ್ನು ಸೃಷ್ಟಿಮಾಡಿರುತ್ತದೆ. ಆದರೆ ಅದಕ್ಕೆ ತದ್ವಿರುದ್ಧವಾಗಿ ಬದಲಾವಣೆಗಳು ಆದಾಗ ಜನರನ್ನು ಕುತೂಹಲಕ್ಕೆ ಒಳ ಪಡಿಸುವುದರಲ್ಲಿ …
-
ಸಾಮಾನ್ಯವಾಗಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಮೊಟ್ಟೆ ಬಳಕೆ ಹೆಚ್ಚು. ಆದರೆ ಬೇಸಿಗೆಯಲ್ಲಿ ಮೊಟ್ಟೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಬೆಲೆ ಕೂಡ ಕುಸಿತಕಂಡಿದೆ. ಬೇಸಿಗೆಯಿಂದಾಗಿ ಮೊಟ್ಟೆ ದರದಲ್ಲಿ ಭಾರಿ ಇಳಿಕೆಯಾಗಿದೆ. ಈ ಹಿಂದೆ 5.30-6.30 ರೂ. ತಲುಪಿದ್ದ ಮೊಟ್ಟೆ ಬೆಲೆ ಈಗ 3.70-4.50 …
-
latestNews
ಅನ್ಯಕೋಮಿನ ಯುವಕರಿಂದ ಮೂರು ಕಡೆ ಮೊಟ್ಟೆ ದಾಳಿ | ದೇವಸ್ಥಾನದ ಬ್ರಹ್ಮಕಲಶೋತ್ಸವ ಇರುವಾಗಲೇ ನಡೆದ ಅಹಿತಕರ ಘಟನೆ !
by Mallikaby Mallikaಪ್ರಸಿದ್ಧ ಚನ್ನಪಟ್ಟಣ ಹನುಮಂತ ದೇವಸ್ಥಾನದ ಬ್ರಹ್ಮ ರಥೋತ್ಸವ ನಾಳೆ (ಭಾನುವಾರ) ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರಿಂದ ಅಹಿತಕರ ಘಟನೆಯೊಂದು ನಡೆದಿದ್ದು, ಭಟ್ಕಳದಂತ ಸೂಕ್ಷ್ಮ ಪ್ರದೇಶದಲ್ಲಿ ಶಾಂತಿ ಕೆದಡುವ ಪ್ರಯತ್ನ ಎಂದುಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಘಟನೆ ವಿವರ : ಅನ್ಯಕೋಮಿನ ಯುವಕರ ಗುಂಪೊಂದು …
