ಕ್ರೀಡಾ ಇಲಾಖೆಯು2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳನ್ನ ಇಂದು ಘೋಷಣೆ ಮಾಡಿದೆ. ಈ ಬಗ್ಗೆ ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದಾರೆ. ಏಕಲವ್ಯ ಪ್ರಶಸ್ತಿಗೆ 15 ಕ್ರೀಡಾಪಟುಗಳು, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ …
Tag:
