ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದ್ದು, ಇದೀಗ ಮತ್ತೊಮ್ಮೆ ಸರ್ಕಾರ ಕೊನೆ ಅವಕಾಶ ಕಲ್ಪಿಸಿದೆ. ಪ್ರಸ್ತುತ ಸರ್ಕಾರದ ಆದೇಶದಂತೆ ಇ-ಕೆವೈಸಿ ಕಾರ್ಯವನ್ನು ಮತ್ತೆ ಪ್ರಾರಂಭಿಸಲಾಗಿದೆ. ಇ-ಕೈವೈಸಿ ಮಾಡಿಸಿರದ ಅಂತ್ಯೋದಯ ಅನ್ನಯೋಜನೆ, ಬಿಪಿಎಲ್ ಮತ್ತು ಎಪಿಎಲ್ ಸೇರ್ಪಡೆಗೊಂಡಿರುವ ಸದಸ್ಯರು ಕೂಡಲೆ …
Tag:
Ekyc last date
-
ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದ್ದು, ಇ-ಕೆವೈಸಿ ಮಾಡಿಕೊಳ್ಳದೇ ಇರುವ ಇನ್ನುಳಿದ ಪಡಿತರ ಚೀಟಿದಾರರು ಜೂನ್ 30 ರೊಳಗಾಗಿ ಪೂರ್ಣಗೊಳಿಸಲು ತಿಳಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಜೂನ್ ತಿಂಗಳಲ್ಲಿ ಕೊನೆಯ ಅವಕಾಶವಿರುವ ಪ್ರಯುಕ್ತ …
