Congress Rally: ಚುನಾವಣೆ ರ್ಯಾಲಿ ವೇಳೆ ಹರ್ಯಾಣದಲ್ಲಿ ವೇದಿಕೆ ಮೇಲೆ ತನ್ನ ಪಕ್ಷದ ಮಹಿಳಾ ಕಾರ್ಯಕರ್ತೆಯೊಂದಿಗೆ (Congress Rally)ಅನುಚಿತವಾಗಿ ವರ್ತಿಸಿದ ಕಾಂಗ್ರೆಸ್ ನಾಯಕನ ವಿಡಿಯೋ ವೈರಲ್ ಆಗಿದೆ. ಹೌದು, ವೇದಿಕೆ ಮೇಲೆ ತನ್ನ ಪಕ್ಷದ ಮಹಿಳಾ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ ಕಾಂಗ್ರೆಸ್ …
Election 2024
-
Parliment Election :ಮುಳುಗಿ ಹೋಗುತ್ತಿದ್ದ ಕಾಂಗ್ರೆಸ್(Congress) ಗೆ ಮತ್ತೆ ಮರುಜೀವವನ್ನೂ ನೀಡಿದ್ದಾರೆ. ಈ ಮೂಲಕ 10 ವರ್ಷಗಳ ಬಳಿಕ ಮತ್ತೆ ಸಮ್ಮಿಶ್ರ ಸರ್ಕಾರಕ್ಕೆ ರೆಡ್ ಕಾರ್ಪರೇಟ್ ಕೂಡ ಹಾಸಿದ್ದಾರೆ.
-
Interesting
Seized Money And Liquor: ಚುನಾವಣೆಯಲ್ಲಿ ಅಕ್ರಮವಾಗಿ ವಶಪಡಿಸಿಕೊಂಡ ಮದ್ಯ ಹಾಗೂ ಹಣ ಮುಂದೆ ಏನಾಗುತ್ತೆ ? : ಇಲ್ಲಿದೆ ಉತ್ತರ
Seized Money And Liquor: ಸಾಮಾನ್ಯವಾಗಿ ಚುನಾವಣೆಗಳ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು ಜನರಿಗೆ ದುಡ್ಡು, ಮಧ್ಯ ಸೇರಿದಂತೆ ವಿವಿಧ ರೀತಿಯಲ್ಲಿ ಆಮೀಷ ಒಡ್ಡಲು ಮುಂದಾಗುತ್ತಾರೆ. ಅದರಲ್ಲೂ ಕೆಲವೊಮ್ಮೆ ಈ ರೀತಿ ಅಕ್ರಮವಾಗಿ ಹಂಚಲು ತೆಗೆದುಕೊಂಡು ಹೋಗುವಾಗ ಪೊಲೀಸರು ಅಥವಾ ಚುನಾವಣಾ …
-
Karnataka State Politics UpdatesNewsದಕ್ಷಿಣ ಕನ್ನಡಬೆಂಗಳೂರು
Rajyasabhe election: ರಾಜ್ಯಸಭೆ ಚುನಾವಣೆ- ಕರ್ನಾಟಕದಲ್ಲಿ ಯಾರಿಗೆಷ್ಟು ಗೆಲುವು?
Rajyasabhe election: ರಾಜ್ಯಸಭಾ ಚುನಾವಣೆ ನಡೆದು ಫಲಿತಾಂಶವೂ ಪ್ರಕಟಗೊಂಡಿದೆ. ನಾಲ್ಕು ಸ್ಥಾನಗಳ ಪೈಕಿ 3 ಸ್ಥಾನಗಳನ್ನು ಆಡಳಿತರೂಢ ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಇನ್ನು ಬಿಜೆಪಿ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೂ ಸೋತಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ ಅಣಿಯಾಗಿರುವ ದೋಸ್ತಿಗಳಿಗೆ …
-
MLC Election: ರಾಜ್ಯದಲ್ಲಿ ವಿಧಾನ ಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು ಅಭ್ಯರ್ಥಿಗಳ ಹೆಸರು ಕೂಡ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಬಿಜೆಪಿ ಶಾಸಕರು ಕಾಂಗ್ರೆಸ್ ಅಭ್ಯರ್ಥಿಯ ಪರ ಮತಯಾಚನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Gold price: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ !! …
-
Karnataka State Politics UpdatesSocial
Viral News: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಹೀಗೊಂದು ರೀತಿ ಚುನಾವಣೆ ಪ್ರಚಾರ;
Chikkamagaluru: ಮದುವೆ ಆಮಂತ್ರಣದಲ್ಲಿ ಎಲ್ಲರೂ ಆಶೀರ್ವಾದವೇ ಉಡುಗೊರೆ ಹೀಗೆ ಹಲವು ವಿಧದಲ್ಲಿ ಬರೆಯುವುದನ್ನು ನೀವು ಕಂಡಿರಬಹುದು. ಆದರೆ ಇಲ್ಲೊಂದು ಕಡೆ ಆಮಂತ್ರಣ ಪತ್ರಿಕೆಯಲ್ಲಿ 2024ರ ಲೋಕಸಭೆ ಚುನಾವಣೆ ಪ್ರಚಾರ ಮಾಡಿರುವ ಕುರಿತು ವರದಿಯಾಗಿದೆ. ಈ ಘಟನೆ ಕಾಫಿನಾಡಲ್ಲಿ ನಡೆದಿದೆ. ಇದನ್ನೂ ಓದಿ: …
-
Karnataka State Politics Updates
Mallikharjuna kharge: ದೇಶದಲ್ಲಿ ಇದೇ ಕೊನೆ ಚುನಾವಣೆ, ಇನ್ಮುಂದೆ ಯಾವ ಎಲೆಕ್ಷನ್ ಇರಲ್ಲ – ಮಲ್ಲಿಕಾರ್ಜುನ ಖರ್ಗೆ !!
Mallikharjun kharge: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಚುನಾವಣೆಯೇ ಇರೋದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikharjun Kharge) ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Congress Karnataka: ಕೆಪಿಸಿಸಿ ಕಚೇರಿಯಲ್ಲಿ …
-
-
Karnataka State Politics Updates
Arunkumar puttila: ಕರಾವಳಿಯಲ್ಲಿ ಬಿಜೆಪಿಗೆ ಬಲವಾಗಿ ಕಾಡಲಿದ್ದಾರ ಅರುಣ್ ಕುಮಾರ್ ಪುತ್ತಿಲ? ಪುತ್ತಿಲರ ಆ ನಿರ್ಧಾರ, ಬಿಜೆಪಿ ಪಾಳಯಾಕ್ಕೆ ಆಗುತ್ತ ಪ್ರಾಣ ಸಂಕಟ?
by ಹೊಸಕನ್ನಡby ಹೊಸಕನ್ನಡದಕ್ಷಿಣ ಕನ್ನಡ (Dakshina kannada) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಕೂಗು ಬಲವಾಗಿ ಕೇಳಿಬರುತ್ತಿದ್ದು, ಈಗಾಗಲೇ ಬಿಜೆಪಿ ಪಾಳಯದಲ್ಲಿ ಭಯ ಶುರುವಾಗಿದೆ.
