ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಮಾ.29ರಂದು ಬುಧವಾರ ಬೆಳಗ್ಗೆ 11.30ರ ವೇಳೆಗೆ ಘೋಷಣೆಯಾಗಲಿದೆ (Karnataka Vidhanasabha Election Date) ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
Election
-
Karnataka State Politics Updates
Rahul Gandhi : ರಾಹುಲ್ ಬೆಂಬಲಿಸಲು ವಿಪಕ್ಷಗಳ ಸಂಸದರೆಲ್ಲರೂ ರಾಜೀನಾಮೆ ನೀಡಲು ಮುಂದಾದ್ರಾ? ಹಾಗಿದ್ರೆ ದೇಶದ ರಾಜಕೀಯದಲ್ಲಿ ಆಗುತ್ತಾ ಮಹಾ ಬದಲಾವಣೆ?
by ಹೊಸಕನ್ನಡby ಹೊಸಕನ್ನಡಕಾಂಗ್ರೆಸ್(Congress) ನಾಯಕರೆಲ್ಲರೂ ರಾಜ್ ಘಾಟ್(Raj Ghat) ಬಳಿ ಧರಣಿ ನಡೆಸಿದ್ದಲ್ಲದೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕತ್ತವಾಗುತ್ತಿದೆ.
-
Karnataka State Politics Updatesದಕ್ಷಿಣ ಕನ್ನಡ
Sullia : ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ ಆಯ್ಕೆ
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣಪ್ಪರವರನ್ನು (G Krishnappa) ಹೈಕಮಾಂಡ್ ಘೋಷಿಸಿರುವ ಬೆನ್ನಲ್ಲೇ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
-
latestNews
Dakshina Kannada Election : ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ : ದಕ್ಷಿಣಕನ್ನಡದಲ್ಲಿ ಇವರಿಗೆ ಟಿಕೇಟ್
Dakshina Kannada Election : ಕರ್ನಾಟಕ ವಿಧಾನಸಭೆ ಚುನಾವಣೆಗೆ (karnataka assembly election) ಕಾಂಗ್ರೆಸ್ (congress) ಪಕ್ಷದ ಮೊದಲ ಪಟ್ಟಿ ರಿಲೀಸ್ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ. ಸುಳ್ಯ ಕ್ಷೇತ್ರಕ್ಕೆ ಕೆ.ಪಿ.ಸಿ.ಸಿ ಸಂಯೋಜಕ ಜಿ.ಕೃಷ್ಣಪ್ಪ ಅವರಿಗೆ,ಮೂಡಬಿದಿರೆಗೆ ಮಿಥುನ್ …
-
Karnataka State Politics Updates
Renuka Chowdhury: ನನ್ನನ್ನು ಮೋದಿ ಶೂರ್ಪನಖಿ ಎಂದಿದ್ದರು, ಅವರ ವಿರುದ್ಧ ಮಾನನಷ್ಟ ಕೇಸ್ ಹಾಕ್ತೀನಿ :ರೇಣುಕಾ ಚೌಧರಿ! ಅಷ್ಟಕ್ಕೂ ಮೋದಿ ಹಾಗಂದಿದ್ಯಾಕೆ?
by ಹೊಸಕನ್ನಡby ಹೊಸಕನ್ನಡಹೌದು, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಟ್ವೀಟ್ ಮಾಡಿ ‘ನನ್ನನ್ನು ಮೋದಿ ಶೂರ್ಪನಖಿ (Surpanaka) ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ನಾನು ಮೋದಿ (Narendra Modi) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ.
-
Karnataka State Politics Updates
Rahul Gandhi :ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಆದೇಶ
ಲೋಕಸಭಾ ಸ್ಪೀಕರ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
-
Karnataka State Politics Updates
K.Sudhakar : ಬಿಜೆಪಿ ಪ್ರಣಾಳಿಕೆ ಭಗವದ್ಗೀತೆಯಷ್ಟೇ ಪವಿತ್ರ- ಸಚಿವ ಡಾ.ಕೆ.ಸುಧಾಕರ್!
ಮುಂಬರುವ ವಿಧಾನಸಭಾ ಚುನಾವಣೆಗೆ(Election) ಬಿಜೆಪಿ ಪಕ್ಷದ ಪ್ರಣಾಳಿಕೆ ಕರಡು ರೂಪಿಸಲು ಆರೋಗ್ಯ, ವೈದ್ಯಕೀಯ ಶಿಕ್ಷಣ, ಫಾರ್ಮಾ, ನರ್ಸಿಂಗ್ ಮತ್ತು ಸಂಬಂಧಿತ ವಿಜ್ಞಾನಗಳ ತಜ್ಞರಿಂದ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ.
-
Karnataka State Politics UpdateslatestNews
Siddaramaiah: ಸಿದ್ದರಾಮಯ್ಯ ವರುಣಾದಿಂದಲೇ ಸ್ಪರ್ಧಿಸಬೇಕೆಂದು ಹೈಕಮಾಂಡ್ ಹೇಳಿದ್ಯಾಕೆ ಗೊತ್ತಾ? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಮಾಹಿತಿ!
by ಹೊಸಕನ್ನಡby ಹೊಸಕನ್ನಡಸಿದ್ದುಗೆ ಹೈಕಮಾಂಡ್ (High Command) ಕೋಲಾರದಿಂದ ಸ್ಪರ್ಧೆ ಮಾಡೋದು ಬೇಡವೆಂದು, ವರುಣಾದಿಂದಲೇ ಸ್ಪರ್ಧಿಸಿ ಎಂದು ಟ್ವಿಸ್ಟ್ ನೀಡಿದೆ.
-
Karnataka State Politics Updates
C M Bommai : ಬೊಮ್ಮಾಯಿ ಕಟ್ಟಿ ಹಾಕಲು ಕಾಂಗ್ರೆಸ್ ರಣತಂತ್ರ; ಕಾಂಗ್ರೆಸ್ ನಿಂದ ಶಿಗ್ಗಾಂವಿಯಲ್ಲಿ ಯಾರು ಕಣಕ್ಕೆ?
ಬೊಮ್ಮಾಯಿ ಸ್ಪರ್ಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದಲೇ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದರು ಎನ್ನಲಾಗಿದೆ
-
Karnataka State Politics Updates
sukhjinder singh randhawa: ಪ್ರಧಾನಿ ಮೋದಿ ಮುಗಿಸಿದರೆ ಮಾತ್ರ ದೇಶ ಉಳಿಯುತ್ತೆ, ಇಲ್ಲದಿದ್ದರೆ ನಿರ್ನಾಮವಾಗುತ್ತೆ: ನಾಲಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ
by ಹೊಸಕನ್ನಡby ಹೊಸಕನ್ನಡನರೇಂದ್ರ ಮೋದಿ ಅವರನ್ನು ಮುಗಿಸಿದರೆ ಗೌತಮ್ ಅದಾನಿ(Gotham Adani) ಅವರಂತಹ ಕೈಗಾರಿಕೋದ್ಯಮಿಗಳಿಂದ ಭಾರತವನ್ನು ಉಳಿಸಬಹುದು
