ದಿಯು ಮತ್ತು ದಮನ್ಗಳ ಪೈಕಿ ದಿಯು ಮುನ್ಸಿಪಲ್ ಚುನಾವಣೆಯಲ್ಲಿ ಭರ್ಜರಿ ಸಕ್ಸಸ್ ಪಡೆದಿದೆ ಬಿಜೆಪಿ. ಕೌನ್ಸಿಲ್ಗೆ ಇದೇ 7ರಂದು ಚುನಾವಣೆ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ಚುನಾವಣೆ ನಡೆದ ಒಟ್ಟೂ 13 ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕಗೆ ಹಾಕಿಕೊಂಡು, ಕ್ಲೀನ್ ಸ್ವೀಪ್ ಮಾಡಿದೆ. …
Election
-
Karnataka State Politics Updates
2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?
ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ …
-
Karnataka State Politics Updates
ಗ್ರಾಮ ಪಂಚಾಯತ್ ಗದ್ದುಗೆಗಾಗಿ ಸಿನಿಮೀಯ ರೀತಿಯಲ್ಲಿ ನಡೆದೇ ಹೋಯಿತು ಮಾಜಿ ಅಧ್ಯಕ್ಷರ ಕಿಡ್ನಾಪ್ !!
ರಾಜಕೀಯದಲ್ಲಿ ಕುರ್ಚಿ ಆಸೆಗಾಗಿ ಏನು ಬೇಕಾದರೂ ಮಾಡುತ್ತಾರೆ. ಅಂತೆಯೇ ಇಲ್ಲಿ ಗ್ರಾಮ ಪಂಚಾಯತ್ ಗದ್ದುಗೆಗಾಗಿ ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಕಿಡ್ನಾಪ್ ಮಾಡಿರುವ ಪ್ರಸಂಗ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
“ಸರ್ಕಾರಿ ಕೆಲಸ ಕೊಡಿ, ಇಲ್ಲ ಕೊಳವೆಬಾವಿ ತೋಡಿಸಿಕೊಡಿ” ಎಂದು ಮನವಿ ಪತ್ರ ಬರೆದು ಮತ ಪೆಟ್ಟಿಗೆಗೆ ಹಾಕಿದ ಯುವಕ
ಮೈಸೂರು: ಮತದಾನಕ್ಕೆ ಹೋದಾಗ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಹಾಕಿ ಬರುವುದನ್ನು ನೋಡಿದ್ದೇವೆ. ಆದ್ರೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಅಪರೂಪದ ಘಟನೆ ನಡೆದಿದೆ. ಹೌದು. ಇಲ್ಲೊಬ್ಬ ಮತ ಚಲಾಯಿಸುವ ಬದಲು ತಮ್ಮ ಕೋರಿಕೆಗಳನ್ನು ಬರೆದು, …
-
InterestingKarnataka State Politics UpdateslatestNews
ಕುಮಾರಸ್ವಾಮಿ ಮತ್ತು ಶ್ರೀನಿವಾಸ್ ಗೌಡರಿಗೆ ಬದುಕಿದ್ದಾಗಲೇ ತಮ್ಮದೇ ತಿಥಿ ಊಟ ಮಾಡಿಸಲು ಹೊರಟ ಜೆಡಿಎಸ್ ಅಭಿಮಾನಿಗಳು !
ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಚರ್ಚೆಗಳು ಕಲಹಕ್ಕೆ ಕಾರಣವಾಗಿದೆ. ಶ್ರೀನಿವಾಸ್ ಬಿಜೆಪಿಗೆ ತಮ್ಮ ಮತ ನೀಡಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಶ್ರೀನಿವಾಸ್ ಅವರ ತಿಥಿ ಕಾರ್ಡ್ ಹೊರಡಿಸಿದ್ದಾರೆ. ಶಾಸಕ ಶ್ರೀನಿವಾಸ್ ಮತ್ತು ಕುಮಾರಸ್ವಾಮಿ ಬೆಂಬಲಿಗರ …
-
Karnataka State Politics Updates
ರಾಜ್ಯ ಸಭಾ ಫಲಿತಾಂಶ ಪ್ರಕಟ | ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ, ಒಂದು ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲಿರುವಂತ ನಾಲ್ಕು ಸ್ಥಾನಗಳಿಗೆ, ಇಂದು ವಿಧಾನಸೌಧದಲ್ಲಿ ಮತದಾನ ನಡೆದಿದ್ದು, ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಗೆದ್ದುಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಇಂದಿನ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ನಿರ್ಮಲಾ …
-
InterestinglatestNewsಬೆಂಗಳೂರು
ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ
ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ …
-
ರಾಜಕೀಯದಲ್ಲಿ ಸದಾ ಕೆಸರೆರಚಾಟ ಇದ್ದದ್ದೇ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದೆ ಎಂದರೆ ರಾಜಕೀಯ ನಾಯಕರುಗಳ ಹೇಳಿಕೆಗಳು ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ಚಡ್ಡಿ ಸುಡುವ ಹೇಳಿಕೆಯಿಂದ ಸಿದ್ದರಾಮಯ್ಯ ಬಿಜೆಪಿ ನಾಯಕರ ಆಹಾರವಾಗಿದ್ದಾರೆ. ಅಂತೆಯೇ ಇದೀಗ ಸಿದ್ದರಾಮಯ್ಯರನ್ನು ಸಚಿವ ಮುನಿರತ್ನ ಕಟುವಾಗಿ ಟೀಕಿಸಿದ್ದಾರೆ. …
-
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ಜುಲೈ …
-
ಹಾವೇರಿ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2022ರ ಮತದಾನ ಶಾಂತಿಯುತವಾಗಿ ನಡೆಸಬೇಕಾದ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಂಜಯ ಶೆಟ್ಟೆಣ್ಣ ಆದೇಶ ಹೊರಡಿಸಿದ್ದಾರೆ. ಜೂನ್ 11ರ …
