ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಅದೆಷ್ಟೋ ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಆ ಪಂಚರಾಜ್ಯಗಳಲ್ಲದೆ ಬೇರೆ ರಾಜ್ಯಗಳಲ್ಲೂ ಕಾರ್ಯಕರ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಪ್ರಮುಖ ಚುನಾವಣೆಯಲ್ಲೇ ಮುಖಭಂಗಕ್ಕೀಡಾಗಿರುವ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ ಎಂಬುದು ಸತ್ಯದ ಸಂಗತಿ. ಅಂತೆಯೇ …
Election
-
ಹುಕ್ಕೇರಿ: ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಪದವೀಧರರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಸಂಕ ಅವರಿಗೆ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ಇಲ್ಲಿನ ರವದಿ ಪಾರ್ಮ್ ಹೌಸ್ …
-
Karnataka State Politics Updates
‘ ಹುಲಿನ ಬೋನಲ್ಲಿ ಹಾಕಿಟ್ಟಿದೆ ಎಂದು ಅದು ಹುಲ್ಲು ತಿನ್ನಲ್ಲ ‘ BJP ಗೆ ನೇರ ಟಾಂಗ್ ನೀಡಿದ ಯಡಿಯೂರಪ್ಪ ಪುತ್ರ ವಿಜಯೇಂದ್ರ | ಪರಿಷತ್ ಟಿಕೆಟ್ ತಪ್ಪಿಸಿದ ಕಾರಣಕ್ಕೆ ಕೆರಳಿ ನಿಂತ ಹುಲಿ ಮರಿ
ರಾಜಕೀಯದಲ್ಲಿ ಯಾರೂ ಅಧಿಕಾರ ಬೇಡವೆಂದು ಕೈಕಟ್ಟಿ ಕೂರುವುದಿಲ್ಲ. ಎಲ್ಲರೂ ಕೂಡ ಟಿಕೆಟ್ ಆಕಾಂಕ್ಷಿಗಳೇ. ಇದೀಗ ವಿಧಾನಸಭೆ ಚುನಾವಣೆಯತ್ತ ರಾಜ್ಯ ದಾಪುಗಾಲಿಡುತ್ತಿರುವಾಗಲೇ ರಾಜಕೀಯ ಪ್ರಹಸನಗಳು, ಆರೋಪ-ಪ್ರತ್ಯಾರೋಪಗಳು, ಪರೋಕ್ಷ ಎಚ್ಚರಿಕೆಗಳು, ಅಸಮಾಧಾನ, ಬೇಗುದಿ ಒಂದೊಂದಾಗಿ ಉಕ್ಕಿ ಹರಿಯಲಾರಂಭಿಸಿವೆ. ಇದೀಗ ಟಿಕೆಟ್ ಕೈತಪ್ಪಿರುವ ಬಿ.ವೈ. ವಿಜಯೇಂದ್ರ …
-
News
ಚುನಾವಣೆ ವಿಚಾರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ !! | 15 ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲು
ಚುನಾವಣೆ ವಿಚಾರವಾಗಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿಯ ಬೀಮ್ಸ್ ಕಾಲೇಜಿನಲ್ಲಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿ 15 ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಬೀಮ್ಸ್ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ಕಾಲೇಜು ಚುನಾವಣಾ ವಿಷಯಕ್ಕೆ ಗಲಾಟೆ ಮಾಡಿಕೊಂಡಿದ್ದು, ತಡವಾಗಿ …
-
Karnataka State Politics Updates
ಕುಮಾರಸ್ವಾಮಿಯನ್ನು ಗೆಲ್ಲಿಸಿ ಎಂದು ಮದುವೆಯಲ್ಲಿ ಪೋಸ್ಟರ್ ಹಿಡಿದು ಮನವಿ ಮಾಡಿದ ವಧು-ವರರು !!- ಫೋಟೋ ವೈರಲ್
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಮುಖ ಪಕ್ಷಗಳು ಮತದಾರರ ಮನವೊಲಿಕೆಗೆ ಈಗಾಗಲೇ ಮನೆಬಾಗಿಲಿಗೆ ಬರಲು ಸಿದ್ಧವಾಗಿವೆ. ಅಧಿಕಾರದಲ್ಲಿರುವ ಬಿಜೆಪಿ ಹಾಗೂ ಇನ್ನುಳಿದ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ …
-
Karnataka State Politics Updatesಬೆಂಗಳೂರು
ಕರ್ನಾಟಕದ ನಾಲ್ಕು ‘ರಾಜ್ಯಸಭಾ ಸ್ಥಾನ’ ಗಳಿಗೆ ಚುನಾವಣೆ ದಿನಾಂಕ ಘೋಷಣೆ|
ಕರ್ನಾಟಕದ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 30-06-2022 ರಂದು ನಿವೃತ್ತಿಯಾಗಲಿರುವಂತ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 15 ರಾಜ್ಯಗಳ 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ …
-
ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಕೋರ್ಟ್ ಸೂಚನೆ ನೀಡಿದೆ. ಇಡೀ …
-
ಬೆಂಗಳೂರು
ರಾಜ್ಯದ 7 ಎಂ.ಎಲ್.ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3 ರಂದು ಮತದಾನ, ಅಂದೇ ಫಲಿತಾಂಶ
by Mallikaby Mallikaಬೆಂಗಳೂರು: ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ದಿನಾಂಕ 14-06-2022ರಂದು ಕೊನೆಗೊಳ್ಳಲಿದೆ. ಈ …
-
Karnataka State Politics UpdateslatestNews
‘ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡಬೇಕೆಂದು ಪಣ ತೊಟ್ಟಿದ್ದೇನೆ’-ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
ಚಿಕ್ಕಮಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡುವುದು ನನ್ನ ರಾಜಕೀಯ ಹಠ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,”ನನಗೆ 90 …
-
ದಕ್ಷಿಣ ಕನ್ನಡ
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು-ಸಂತರು ಸ್ಪರ್ಧಿಸಲಿದ್ದಾರೆ !!| ಕನ್ಯಾಡಿ ಶ್ರೀ ರಾಮಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಣೆ
ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಾರದಹೊಳೆ ಹಳೆಕೋಟೆ ಹನುಮಂತ ದೇವರ 6ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ …
