ಮುಂಬರುವ 2023 ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ಮಾಡಿಕೊಂಡಿದೆ. ರಾಜಕೀಯ ರಣತಂತ್ರಗಳನ್ನು ರೂಪಿಸಿರೋ ಎಚ್.ಡಿ. ಕುಮಾರಸ್ವಾಮಿ ಮುಸ್ಲಿಂ ಮತಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾಧ್ಯಕ್ಷರ ಬದಲಾವಣೆ ಸಿದ್ಧವಾಗಿದ್ದಾರೆ. ನಾಳೆ ಹೊಸ ರಾಜ್ಯದ್ಯಕ್ಷರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೌದು. ಪ್ರಸ್ತುತ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ …
Election
-
Karnataka State Politics Updates
ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ | ಆಯಾ ರಾಜ್ಯಗಳ ಅಧ್ಯಕ್ಷರನ್ನು ವಜಾಗೊಳಿಸಿದ ಕಾಂಗ್ರೆಸ್
ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಇದೀಗ ಆಯಾ ರಾಜ್ಯಗಳ ಅಧ್ಯಕ್ಷರಿಗೆ ಗೇಟ್ ಪಾಸ್ ನೀಡುವ ಸಿದ್ಧತೆಯಲ್ಲಿ ಕಾಂಗ್ರೆಸ್ ಇದೆ. ಹೌದು. ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು …
-
Karnataka State Politics Updates
ಪಂಚರಾಜ್ಯ ಚುನಾವಣೆ ಎಫೆಕ್ಟ್ : ಅಧಿವೇಶನದಲ್ಲಿ ರಾಮ ನಾಮ| ಜೈ ಘೋಷಣೆಗಳೊಂದಿಗೆ ಮೋದಿ ಆಗಮನ
ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣಾಫಲಿತಾಂಶದ ಪರಿಣಾಮ ಇಂದು ಆರಂಭವಾದ ಬಜೆಟ್ ಅಧಿವೇಶನದ ಎರಡನೇ ಹಂತದ ಲೋಕಸಭೆಯಲ್ಲೂ ಕಂಡುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿದ್ದಂತೆ ತಕ್ಷಣ ಬಿಜೆಪಿ ಸಂಸದರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ಮೋದಿ-ಮೋದಿ ಘೋಷಣೆಗಳನ್ನ ಕೂಗಲು …
-
Karnataka State Politics Updates
ಸ್ಥಳೀಯ ಚುನಾವಣೆ ವೇಳೆ ಜನರ ಮೇಲೆಯೇ ಹರಿದ ಶಾಸಕರ ಕಾರು !! | ಪೊಲೀಸರು, ಪತ್ರಕರ್ತರು ಸೇರಿ 22 ಕ್ಕೂ ಹೆಚ್ಚು ಜನರಿಗೆ ಗಾಯ
ಜನರ ಮೇಲೆಯೇ ಶಾಸಕರ ಕಾರು ಹರಿದು 22 ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ಶನಿವಾರ ಒಡಿಶಾದ ಖುರ್ದಾ ಜಿಲ್ಲೆಯ ಬಾನಾಪುರದಲ್ಲಿ ಸಂಭವಿಸಿದೆ. ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಅವರ ಕಾರು ಜನರ ಗುಂಪಿನ ಮೇಲೆ ಏಕಾಏಕಿ ಹರಿದ ಪರಿಣಾಮ ಘಟನೆಯಲ್ಲಿ …
-
Karnataka State Politics Updates
ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರದತ್ತ ಬಿಜೆಪಿ !! | ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ
ಉತ್ತರಪ್ರದೇಶದಲ್ಲಿ ಬಿಜೆಪಿ ಈ ಬಾರಿಯೂ ಕಮಾಲ್ ಮಾಡಿದ್ದು, ಈಗಾಗಲೇ 287 ಸ್ಥಾನಗಳಲ್ಲಿ ಮುನ್ನಡೆ ಪಡೆದು ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಎಸ್ಪಿ 106, ಬಿಎಸ್ಪಿ 4 ಹಾಗೂ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 403 …
-
Karnataka State Politics UpdateslatestNational
ಉತ್ತರ ಪ್ರದೇಶದಲ್ಲಿ ಮತ್ತೆ ಕೇಸರಿ ಬಾವುಟ | ಬಿಜೆಪಿಗೆ 200 ಸ್ಥಾನಗಳಲ್ಲಿ ಮುನ್ನಡೆ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಪಂಚರಾಜ್ಯ ಚುನಾವಣೆಯ ಮತದಾನದ ಎಣಿಕೆ ಕಾರ್ಯಕ್ರಮ ಗುರುವಾರ (ಮಾರ್ಚ್ 10) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಫಲಿತಾಂಶ ಬಹುತೇಕ ಹೊರಬೀಳಲಿದೆ ಉತ್ತರಪ್ರದೇಶದಲ್ಲಿ 207 ಸ್ಥಾನಗಳಲ್ಲಿ ಬಿಜೆಪಿ …
-
latest
ಪಂಚರಾಜ್ಯಗಳ ಚುನಾವಣೆ : ನಾವು ಯಾರನ್ನೂ ಬೆಂಬಲಿಸುವುದಿಲ್ಲ ಎಂದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್
ಪ್ರಯಾಗ್ ರಾಜ್ : ಮಂಗಳವಾರ ಪೆರೇಡ್ ಗ್ರೌಂಡ್ ನಲ್ಲಿ ರೈತರ ಮೂರು ದಿನಗಳ’ ಚಿಂತನ ಶಿಬಿರ’ ದಲ್ಲಿ ಪಾಲ್ಗೊಳ್ಳಲು ಮಾಘಮೇಳಕ್ಕೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ರಾಕೇಶ್ ಟಿಕಾಯತ್ ಅವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಭಾರತೀಯ ಕಿಸಾನ್ …
-
Karnataka State Politics Updates
ಮತ ಕೇಳೋ ಉತ್ಸಾಹದಲ್ಲಿ ಬಾತ್ ರೂಮ್ ಗೆ ಎಂಟ್ರಿ ಕೊಟ್ಟ ಶಾಸಕ !! | ಸ್ನಾನ ಮಾಡುತ್ತಿದ್ದ ವ್ಯಕ್ತಿಯ ಬಳಿ ರೇಶನ್ ಕಾರ್ಡ್ ಇದೆಯಾ ಎಂದು ಪ್ರಶ್ನೆ
ಪಂಚ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಣ ರಂಗೇರಿದೆ. ಈ ನಡುವೆ ಜನಪ್ರತಿನಿಧಿಗಳು ಮತದಾರರನ್ನು ಸೆಳೆಯಲು ಮನೆ ಮನೆಗೆ ತೆರಳಿ ಜನರ ಕುಂದು-ಕೊರತೆಗಳನ್ನು ಆಲಿಸುತ್ತಿದ್ದಾರೆ. ಇಂತಹ ಸನ್ನಿವೇಶವೊಂದರಲ್ಲಿ ವಿನೋದಮಯವಾದ ಪ್ರಸಂಗವೊಂದು ಉತ್ತರ ಪ್ರದೇಶದಲ್ಲಿ ನಡೆದಿದ್ದು, ಅದರ ವೀಡಿಯೋ …
-
Karnataka State Politics Updates
ಯುಪಿ ಚುನಾವಣೆ : ಬಿಜೆಪಿ ಸೇರಿದ ಕಾಂಗ್ರೆಸ್, ಸಮಾಜವಾದಿ ಪಕ್ಷದ ಶಾಸಕರು | ಸಮಾಜವಾದಿ ಪಕ್ಷ ಸೇರಿದ ಬಿಜೆಪಿ ಶಾಸಕರಿಗೆ ಕೌಂಟರ್
ಉತ್ತರಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಯುಪಿ ಸರ್ಕಾರದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ಸಮಾಜವಾದಿ ಪಕ್ಷ ಸೇರ್ಪಡೆಗೊಂಡು ಆಡಳಿತರೂಢ ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದರು, ಈ ಬೆಳವಣಿಗೆ …
-
Karnataka State Politics Updates
ಇಲ್ಲಿನ ಮತದಾರರನ್ನು ಕರೆದೊಯ್ಯಲು ಹೆಲಿಕ್ಯಾಪ್ಟರ್ ವ್ಯವಸ್ಥೆ ! | ದೇಶದ ಈ ಭಾಗದ ಜನತೆಯ ಹೈಟೆಕ್ ವ್ಯವಸ್ಥೆಯ ಹಿಂದಿದೆ ಈ ಕಾರಣ
2022ರ ಉತ್ತರಾಖಂಡ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರಾಜ್ಯದ ಹಿಮ ಮತ್ತು ದುರ್ಗಮ ಪ್ರದೇಶಗಳ ಜನರು ಸುಲಭವಾಗಿ ಮತ ಚಲಾಯಿಸಲು ಅನೇಕ ಕಾರ್ಯ ಮಾಡಲು ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಕಾರ್ಮಿಕರು, ಪ್ರಥಮ ಬಾರಿಗೆ ಹೆಲಿಕಾಪ್ಟರ್ ಮೂಲಕ ಮತ ಚಲಾಯಿಸಲು …
