ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಪ್ರಚಾರದಲ್ಲಿ ತೊಡಗಿದ್ದಾರೆ.
Election
-
Karnataka State Politics Updates
ಚುನಾವಣೆಗೆ ಮತಯಾಚನೆಗೆ ಬಂದಿದ್ದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆ
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಭಾಗಿಯಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಪರ ಮತಯಾಚನೆ ನಡೆಸಿದರು
-
Breaking Entertainment News KannadaKarnataka State Politics Updates
Actor Challenging Star Darshan: ಡಿ ಬಾಸ್ ದರ್ಶನ್ ತೂಗುದೀಪ ಬಿಜೆಪಿ ಪರ ಭರ್ಜರಿ ರೋಡ್ ಶೋ: ಇಂದು ಈ ಕ್ಷೇತ್ರಗಳಲ್ಲಿ ‘ಚಾಲೆಂಜಿಂಗ್ ಸ್ಟಾರ್’ ಪ್ರಚಾರ !
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ.
-
Karnataka State Politics Updates
Geeta Shivraj Kumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್ ಕುಮಾರ್
ನಾಳೆ ಕೆಪಿಸಿಸಿ ಕಚೇರಿಯಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivraj Kumar) ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
-
latestNewsದಕ್ಷಿಣ ಕನ್ನಡ
Congress: ದಕ್ಷಿಣ ಕನ್ನಡಕ್ಕೆ ಮೆಡಿಕಲ್ ಕಾಲೇಜು ಕೊಡೋದಾಗಿ ಬಿಗ್ ಆಫರ್ ನೀಡಿದ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವುದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
-
News
Dearness Allowance: Code Of Conduct ಮುಗಿದ ತಕ್ಷಣವೇ ಸಿಗಲಿದೆ ನೌಕರರಿಗೆ ತುಟ್ಟಿ ಭತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿಚುನಾವಣಾ ನೀತಿ ಸಂಹಿತೆ ಪೂರ್ಣಗೊಂಡ ಬಳಿಕ ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಚುನಾವಣ ಆಯೋಗ ತಿಳಿಸಿದೆ
-
Karnataka State Politics Updates
Priyanka Gandhi: ನಾಳೆ ರಾಜ್ಯಕ್ಕೆ ಪ್ರಿಯಾಂಕ ಗಾಂಧಿ ಆಗಮನ; ಹಳೇ ಮೈಸೂರು ಭಾಗದಲ್ಲಿ ಚುನಾವಣಾ ಅಬ್ಬರ ಜೋರು!!
ನಾಳೆ ಪ್ರಿಯಾಂಕ ಗಾಂಧಿ ಅವರು ರಾಜ್ಯಕ್ಕೆ ಬರುತ್ತಿದ್ದು, ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಇಳಿಯಲಿದ್ದಾರೆ.
-
Karnataka State Politics Updates
DK Shivakumar: ಡಿ. ಕೆ ಶಿವಕುಮಾರ್ ಗೆ ತಪ್ಪಿದ ಕಂಟಕ! ಕನಕಪುರದಲ್ಲಿ ಆಸ್ಥಾನ ಪಕ್ಕಾ!
by ಕಾವ್ಯ ವಾಣಿby ಕಾವ್ಯ ವಾಣಿಡಿ.ಕೆ ಶಿವಕುಮಾರ್ (DK shivakumar) ಕನಕಪುರದಲ್ಲಿ ಕೈ ಅಭ್ಯರ್ಥಿಯಾಗಿ ತಮ್ಮನ್ನು ಚುನಾವಣಾ ಕಣದಿಂದ ತೆಗೆದು ಹಾಕಬಹುದು ಎನ್ನುವ ಇದ್ದರು.
-
Karnataka State Politics Updates
D K Suresh: ಆರ್ ಅಶೋಕ್ ಗೆ ‘ಅಯ್ಯೋ ಪಾಪ’ ಎಂದ ಡಿ ಕೆ ಸುರೇಶ್, ಪದ್ಮನಾಭ ನಗರ ಸ್ಪರ್ಧೆ ಏನಂದ್ರು ಗೊತ್ತಾ?
by ಹೊಸಕನ್ನಡby ಹೊಸಕನ್ನಡಪದ್ಮನಾಭ ನಗರಕ್ಕೆ ಕಾಂಗ್ರೆಸ್ ನ ಮತ್ತೊಬ್ಬ ಪ್ರಭಾವಿ ನಾಯಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್ (DK Suresh) ಅವರನ್ನು ಕಣಕ್ಕಿಳಿಸಲು ಎಲ್ಲಾ ತಯಾರಿ ನಡೆಸಿದೆ.
-
Karnataka State Politics Updates
Beer: ಸುಡು ಬಿಸಿಲು, ಏರಿದ ಎಲೆಕ್ಷನ್ ಕಾವು – ನೊರೆಯಾಗಿ ಉಕ್ಕಿದೆ ಬೀರು: ಮಾರಾಟ ಪೂರೈಕೆಯಲ್ಲಿ ಏರು ಪೇರು !
ಕೇವಲ ಇಂದಿನ ಸುಖದ ನಿರೀಕ್ಷೆಯಲ್ಲಿರುವ ಮಂದಿ ಮದ್ಯದ ಮೊರೆ ಹೋಗುತ್ತಿದ್ದಾರೆ. ಹಾಗೆ ಕ್ರೇಟುಗಟ್ಟಲೆ ಬಿಯರು ಸೇಲ್ ಆಗಿ, ನೊರೆ ಉಕ್ಕಿಸುತ್ತಿದೆ.
