ಈ ಸ್ಕೂಟರ್ ಹಲವು ಸುರಕ್ಷತಾ ಅಪ್ಲಿಕೇಶನ್ ಹೊಂದಿದೆ. ವೇಗದ ಎಚ್ಚರಿಕೆಗಳು, ಸೇವಾ ಜ್ಞಾಪನೆಗಳು ಮತ್ತು ನೈಜ-ಸಮಯದ ಮೇಲ್ವಿಚಾರಣೆ ಸೇರಿದಂತೆ ವಿವಿಧ ಮಾಹಿತಿಯನ್ನು ಒದಗಿಸುತ್ತದೆ.
Electric scooter
-
Technology
River Indie : ಅತೀ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ ರಿವರ್ ಇಂಡಿ ಇವಿ ಸ್ಕೂಟರ್!! ಸ್ಟೈಲ್, ಮೈಲೇಜ್ ಅತ್ಯುತ್ತಮ
ರಿವರ್ ತನ್ನ ಬಹುನೀರಿಕ್ಷಿತ ಇಂಡಿ ಎಲೆಕ್ಟ್ರಿಕ್ ಸ್ಕೂಟರ್(River Indie electric scooter) ನವೀನ ಮಾದರಿಯ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಯಲ್ಲಿ ಟ್ರೆಂಡ್ ಸೃಷ್ಟಿಸಲು ರೆಡಿಯಾಗಿದೆ.
-
BusinessTechnology
Hero Vida Electric Scooter : ಸ್ಟೈಲಿಷ್ ಲುಕ್ನೊಂದಿಗೆ ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್, ಇದರ ವಿಶೇಷತೆ ಏನು ಗೊತ್ತಾ?
by ಕಾವ್ಯ ವಾಣಿby ಕಾವ್ಯ ವಾಣಿಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಬಹುನಿರೀಕ್ಷಿತ ವಿಡಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತು. ಈ ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್ ( Hero Vida Electric Scooter) ವಿತರಣೆಯನ್ನು ಈಗಾಗಲೇ ಪ್ರಾರಂಭಿಸಿದ್ದು ಜನರಿಗೆ ಸಿಹಿ ಸುದ್ದಿ …
-
NewsTechnology
Flipkart Electric Scooter Offer: ಫ್ಲಿಪ್ ಕಾರ್ಟ್ ನ ಈ ಆಫರ್ ಮಿಸ್ ಮಾಡಬೇಡಿ, ಜಸ್ಟ್ 1 ರೂಪಾಯಿ ನೀಡಿ ಎಲೆಕ್ಟ್ರಿಕ್ ಸ್ಕೂಟರ್ ನಿಮ್ಮದಾಗಿಸಿ!!!
by ವಿದ್ಯಾ ಗೌಡby ವಿದ್ಯಾ ಗೌಡಜನಪ್ರಿಯ ಇ-ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಇದೀಗ ಬಂಪರ್ ಆಫರ್ ನೀಡುತ್ತಿದೆ. ಈ ಆಫರ್ ಕೇಳಿದ್ರೆ ನೀವು ಶಾಕ್ ಆಗೋದು ಖಂಡಿತಾ!!. ಯಾಕಂದ್ರೆ ಅಂತಹ ಆಫರ್ ಇಲ್ಲಿದೆ.ಫ್ಲಿಪ್ಕಾರ್ಟ್ ಆಫರ್ ಮೇಲೆ ಕೇವಲ ಒಂದು ರೂಪಾಯಿಗೆ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಬಹುದು. ಅಬ್ಬಾ!! ಒಂದು ರೂಪಾಯಿಗೆ …
-
NewsTechnology
ಅತೀ ವೇಗದ ಎಲೆಕ್ಟ್ರಿಕ್ ಸ್ಕೂಟರ್ ಗಳಿವು | ಇವುಗಳ ಸಂಪೂರ್ಣ ವಿವರ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡಇತ್ತೀಚೆಗೆ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಕಂಪನಿಗಳು ಹೊಸ ಹೊಸ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು, ಜನರು ಇವುಗಳ ಖರೀದಿಗೆ ಮುನ್ನುಗ್ಗುತ್ತಿದ್ದಾರೆ. ಸದ್ಯ ಅತೀ ವೇಗದ ಎಲೆಕ್ಟ್ರಿಕ್ ಸ್ಕೂಟರ್ ಗಳ ವಿವರ ಇಲ್ಲಿ ನೀಡಲಾಗಿದೆ. ಓಲಾ ಎಲೆಕ್ಟ್ರಿಕ್ : ಈ …
-
BusinessNewsTechnology
ಜಾಯ್ ಮಿಹೋಸ್ ಇ – ಸ್ಕೂಟರ್ ಖರೀದಿಗೆ ಮುಗಿಬಿದ್ದ ಜನ | ಬುಕಿಂಗ್ ನಲ್ಲಿ ದಾಖಲೆ ಮಾಡಿತು ಈ ಗಾಡಿ!!!
by ವಿದ್ಯಾ ಗೌಡby ವಿದ್ಯಾ ಗೌಡಸದ್ಯ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿ ವಾರ್ಡ್ವಿಜಾರ್ಡ್ ಇನ್ನೋವೇಶನ್ಸ್ ಹೊಸ ದಾಖಲೆಯೊಂದನ್ನು ಬರೆದಿದೆ. ಕಂಪನಿಯ ಜಾಯ್ ಮಿಹೋಸ್ ಎಲೆಕ್ಟ್ರಿಕ್ ಸ್ಕೂಟರ್ ಗರಿಷ್ಠ ಸಂಖ್ಯೆಯ ಬುಕಿಂಗ್ ಪಡೆದುಕೊಂಡಿದ್ದು, ಈ ಮೂಲಕ ದಾಖಲೆಯ …
-
NewsTechnology
ದಾರಿ ಬಿಡಿ, ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರ್ತಾ ಇದೆ ಹೊಂಡಾ ಆಕ್ಟಿವಾದ ಹೊಸ ಸ್ಕೂಟರ್ ! ಇದರ ವಿಶೇಷತೆ ತಿಳಿದರೆ ಬೆರಗಾಗ್ತೀರ
by ವಿದ್ಯಾ ಗೌಡby ವಿದ್ಯಾ ಗೌಡಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ ಇದೆ. ಕಂಪನಿಗಳು ಹೊಸ ವಿನ್ಯಾಸದೊಂದಿಗೆ ಎಲೆಕ್ಟ್ರಿಕ್ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲಿವೆ. ಹಾಗೇ ಇತ್ತೀಚೆಗೆ ಹೋಂಡಾ, ಆಕ್ಟಿವಾ ಹೆಚ್-ಸ್ಮಾರ್ಟ್ ರೂಪಾಂತರಿಯನ್ನು ಕೀ ಲೆಸ್ ವೈಶಿಷ್ಟ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ …
-
latestNewsTechnology
ಸ್ಟ್ಯಾಂಡ್ ಇಲ್ಲದೇ ನಿಲ್ಲೋ ಸೆಲ್ಫ್ ಬ್ಯಾಲೆನ್ಸಿಂಗ್ ಸ್ಕೂಟರ್ ಮಾರುಕಟ್ಟೆಯಲ್ಲಿ | ಇನ್ಮುಂದೆ ಬೀಳೋ ಭಯವಂತೂ ಇರಲ್ಲ
ಸಾಮಾನ್ಯವಾಗಿ ಪ್ರಯಾಣಿಕರು ಯಾವಾಗಲೂ ಸಂಚರಿಸಲು ದ್ವಿಚಕ್ರ ವಾಹನಗಳನ್ನೇ ಹೆಚ್ಚು ಇಷ್ಟ ಪಡುತ್ತಾರೆ. ಏಕೆಂದರೆ ದ್ವಿಚಕ್ರ ವಾಹನಗಳು ದಟ್ಟವಾದ ದಟ್ಟಣೆಯ ಮೂಲಕ ಚಲಿಸಲು ಅತ್ಯಂತ ಸುಲಭವಾಗಿರುತ್ತದೆ. ಆದರೆ, ಸ್ಥಿರತೆಯ ಕೊರತೆಯಿಂದಾಗಿ ಅವುಗಳನ್ನು ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ, ಕೆಲವರಿಗೆ ಬೀಳುವ ಭಯವೂ …
-
TechnologyTravel
ಈ ಸ್ಕೂಟರ್ಗೆ ಹೆಚ್ಚಿದ ಬೇಡಿಕೆ | ನೀವು ಊಹಿಸಲಸಾಧ್ಯವಾದ ರೀತಿಯಲ್ಲಿ ಮಾರಾಟ ಅದು ಕೂಡಾ ತೀರಾ ಕಡಿಮೆ ಬೆಲೆಯಲ್ಲಿ
ಜನರು ಅತಿಯಾಗಿ ಮೆಚ್ಚಿ ಹೆಚ್ಚು ಪ್ರಸಿದ್ಧಿ ಯಲ್ಲಿರುವ ಹೋಂಡಾ ಆಕ್ಟಿವಾ ಈಗಾಗಲೇ ಮಾರುಕಟ್ಟೆಯಲ್ಲಿ ಮಿಂಚುತ್ತಿದೆ. ಹೌದು ಭಾರತದಲ್ಲಿ ದ್ವಿಚಕ್ರ ವಾಹನಗಳು ಎಂದೊಡನೆ ಹೋಂಡಾ ಆಕ್ಟಿವಾ ಅಥವಾ ಟಿವಿಎಸ್ ಜೂಪಿಟರ್. ಆದರೆ, ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಸ್ಕೂಟರ್ ಎಂದರೆ …
-
NewsTechnology
ಭಾರತದ ಅತ್ಯಂತ ದುಬಾರಿ ಎಲೆಕ್ಟ್ರಿಕ್ ಸ್ಕೂಟರ್ ಬಂತು ನೋಡಿ | ಇದರ ಡಿಸೈನ್ ಹಾಗೂ ಫೀಚರ್ ತಿಳಿದ್ರೆ ಬೇರೆ ಎಲ್ಲಾ ಮರೆತು ಬಿಡ್ತೀರ
ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ ಇದೆ. ಇದೀಗ ಅತ್ಯಂತ ದುಬಾರಿ ಎಲೆಕ್ಟ್ರಿಕ್ ಸ್ಕೂಟರ್ ಭಾರತೀಯ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದೆ. ಹೌದು, ಜಮರ್ನಿ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ BMW Motorrad ಇಂಡಿಯಾ ಇತ್ತೀಚೆಗೆ S 1000 RR …
