ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದರು. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಚಿವ ಸುನೀಲ್ …
Tag:
