ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಗ್ರಾಹಕರು ಇನ್ನು ಮುಂದೆ ವಾಟ್ಸಪ್ ಮೂಲಕವೇ ವಿದ್ಯುತ್ ಕುರಿತ ಸಮಸ್ಯೆಗಳು ಬಗೆಹರಿಸಿಕೊಳ್ಳಬಹುದು. ಈ ಸಂಬಂಧ ಬೆಸ್ಕಾಂ ಎಂಟು ಜಿಲ್ಲೆಗಳಲ್ಲಿ ವಾಟ್ಸಪ್ ಸಹಾಯವಾಣಿ ಸಂಖ್ಯೆ ಪರಿಚಯಿಸಿದೆ.ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರು ವಾಟ್ಸಪ್ ಸಹಾಯವಾಣಿ …
Tag:
