Electricity Rate Hike: ಇದೀಗ ಈ ಎಲ್ಲದರ ಮಧ್ಯೆ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ಶೀಘ್ರದಲ್ಲೇ ‘ವಿದ್ಯುತ್ ದರ’ ಇಳಿಕೆಯಾಗುವ ಸಾಧ್ಯತೆ ಇದೆ.
Tag:
electricity rate hike
-
Karnataka State Politics Updates
Belgaum: ಬೆಳಗಾವಿ: ನಾಳೆ ವಿದ್ಯುತ್ ದರ ಏರಿಕೆ ಖಂಡಿಸಿ, ಕೈಗಾರಿಕೋದ್ಯಮಿಗಳಿಂದ ಮೌನ ಪ್ರತಿಭಟನೆ
ವಿದ್ಯುತ್ ದರ ಹೆಚ್ಚಳ ವಿರೋಧಿಸಿ,ಬೆಳಗಾವಿ ನಾಳೆ ಚೆನ್ನಮ್ಮ ವೃತ್ತದಲ್ಲಿ ಕೈಗಾರಿಕೋದ್ಯಮಿಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.
-
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಪಟ್ಟವೇರಿದ ಬೆನ್ನಲ್ಲೆ ಉಚಿತ ವಿದ್ಯುತ್ ನೆಪದಲ್ಲಿ ಜನರಿಗೆ ಸದ್ದಿಲ್ಲದೇ ದರ ಏರಿಕೆ ಬಿಸಿ ತಟ್ಟಿದಂತಾಗಿದೆ.
