Viral Video : ಜಾರ್ಖಂಡ್ನ ಬರ್ಕಾಕನ ಹಾಗೂ ಹಾಜಿರ್ಬಾಗ್ ರೈಲು ನಿಲ್ದಾಣಗಳ ನಡುವಿನ ಕಾಡು ಪ್ರದೇಶದಲ್ಲಿ ಗರ್ಭಿಣಿ ಆನೆಯೊಂದು ರೈಲು ಹಳಿಗಳ ಪಕ್ಕದಲ್ಲಿಯೇ ಮರಿಗೆ ಜನ್ಮ ನೀಡಲು ಮುಂದಾಗಿತ್ತು.
Elephant
-
News
Elephant: ಮಡಿಕೇರಿ – ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಯಿಂದ ಹೆದ್ದಾರಿ ತಡೆ – ಪೂದಕೋಟೆಯಲ್ಲಿ ಗೇಟ್ ಧ್ವಂಸಗೊಳಿಸಿದ ಸಲಗ
Elephant: ಆನೆ ಮಾನವ ಸಂಘರ್ಷ ಕೊಡಗಿನಲ್ಲಿ ನಿತ್ಯ ನಿರಂತರ. ಇದು ಕೊನೆಗೊಳ್ಳುವ ರೀತಿ ಕಾಣಿಸುತ್ತಿಲ್ಲ. ದಿನದಿಂದ ದಿನಕ್ಕೆ ಕಾಡು ಪ್ರಾಣಿಗಳ ಹಾವಳಿ ಮಿತಿರುತ್ತಿದೆ
-
Elephant walk: ಮಡಿಕೇರಿ ಸುತ್ತಮುತ್ತ ಆನೆಗಳು ನಾಡಿನಲ್ಲಿ ಯಾವುದೇ ಭಯವಿಲ್ಲದೆ ಓಡಾಡುತ್ತಿವೆ.
-
Elephant attack: ದಿನದಿಂದ ದಿನಕ್ಕೆ ಕಾಡು ಪ್ರಾಣಿಗಳ ಉಪಟಳ ಹೇಳತೀರದ್ದಾಗಿದೆ. ಅದರಲ್ಲೂ ಕಾಡಂಚಿನ ಗ್ರಾಮಗಳಲ್ಲಿ ಅವುಗಳದ್ದೇ ಕಾರುಬಾರು, ಮನುಷ್ಯನ ಪ್ರಾಣ ಹಾನಿಯಿಂದ ಹಿಡಿದು ಕೃಷಿ ನಾಶ, ಅಂಗಡಿಗಳೀಗೆ ನುಗ್ಗಿ ದಾಂಧಲೆ ಮಾಡುತ್ತಿವೆ
-
Shivamogga : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಚ್ಚಲು ಹಾಗೂ ಕಲ್ಗುಂಡಿ ಸಮೀಪ ಕಳೆದೆರಡು ದಿನಗಳಿಂದ ಓಡಾಡಿ ಹಾವಳಿ ಇಡುತ್ತಿದ್ದ ಕಾಡಾನೆ ಇಂದು ( ಜೂನ್ 1 ) ಬೆಳಗ್ಗೆ 5.30ರ ಸಮಯಕ್ಕೆ ಶಾಸಕ ಆರಗ ಜ್ಞಾನೇಂದ್ರ ಅವರ ಮನೆಗೆ ನುಗ್ಗಿದೆ.
-
Hassana: ಹಾಸನ ಜಿಲ್ಲೆಯಲ್ಲಿ ಮನುಷ್ಯ-ಆನೆ ಸಂಘರ್ಷ ಮುಂದುವರಿದಿದ್ದು, ಶುಕ್ರವಾರ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
-
Elephant: ವಿರಾಜಪೇಟೆ ತಾಲೂಕಿನಲ್ಲೆ ಗಿರಿಕಿ ಹೊಡೆಯುತ್ತಿರುವ ಆನೆಗಳ ಹಿಂಡು ಮುಂಜಾನೆ ಮಡಿಕೇರಿ ವಿರಾಜಪೇಟೆಯ ಮುಖ್ಯರಸ್ತಯ ಬೇತ್ರಿಯಲ್ಲಿ ಅಡಿಕೆ ತೋಡದಲ್ಲಿ ಕಾಣಿಸಿಕೊಂಡಿತ್ತು.
-
Tiruvananthapuram: ಕೇರಳದ ದೇಗುಲಗಳಲ್ಲಿ ಹಬ್ಬದ ಆಚರಣೆ ವೇಳೆ ಆನೆಗಳನ್ನು ಬಳಸುವ ಪದ್ಧತಿ ಬಗ್ಗೆ ಕೇರಳ ಹೈಕೋರ್ಟ್ ಜನವರಿಯಲ್ಲಿ ನೀಡಿದ್ದ ಆದೇಶದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
-
Viral Video : ಸೋಶಿಯಲ್ ಮೀಡಿಯಾದಲ್ಲಿ ಕೆಲವೊಮ್ಮೆ ವೈರಲ್ ಆಗುವ ವಿಡಿಯೋಗಳು ನಿಜಕ್ಕೂ ರೋಮಾಂಚನಗೊಳಿಸುತ್ತವೆ. ಅಂತೆಯೇ ಇದೀಗ ವೈರಲ್ ಆದ ವಿಡಿಯೋವನ್ನು ನೋಡಿದರೆ ಅಚ್ಚರಿ, ರೋಮಾಂಚನ, ಕುತೂಹಲ ಎಲ್ಲವೂ ಆಗುತ್ತದೆ. ಯಾಕೆಂದರೆ ಈ ವಿಡಿಯೋದಲ್ಲಿ ಇರುವುದು ಗಜರಾಜ ಆನೆ ಮತ್ತು ಜೆಸಿಬಿಯ …
-
News
Kerala: ಉತ್ಸವದ ವೇಳೆ ಆನೆಗೆ ಮದ – ಸೊಂಡಿಲಿನಿಂದ ಮನುಷ್ಯರನ್ನು ಎತ್ತಿ ಬಿಸಾಡಿ ಆಕ್ರೋಶ !! 20ಕ್ಕೂ ಹೆಚ್ಚು ಮಂದಿಗೆ ಗಾಯ, ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
Kerala: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ದೇವರ ದರ್ಶನಕ್ಕೆ ನಿಂತಿದ್ದ ಜನರನ್ನು ಸೊಂಡಿಲಲ್ಲಿ ಎತ್ತಿ ಬಿಸಾಡುತ್ತಿರುವ ಆನೆಯ ಅಘಾತಕಾರಿ ವಿಡಿಯೋ ಇದೀಗ ವೈರಲ್ ಆಗಿದೆ.
