ಕನ್ನಡದ ಮನರಂಜನೆಯ ಕಾರ್ಯಕ್ರಮಗಳಲ್ಲಿ ಬಿಗ್ ಬಾಸ್ ಕೂಡ ಒಂದಾಗಿದ್ದು, ಕಲರ್ಸ್ ಕನ್ನಡದ ಜನಪ್ರಿಯ ಶೋಗಳಲ್ಲಿ ಒಂದಾಗಿದೆ. ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಈ ಶೋವನ್ನು ಮಿಸ್ ಮಾಡದೇ ನೋಡುವ ಅಭಿಮಾನಿಗಳ ಸಂಖ್ಯೆ ಹೆಚ್ಚೆ ಇದೆ ಎಂದರು ತಪ್ಪಾಗದು. ಬಿಗ್ಬಾಸ್ ಕನ್ನಡ ಸೀಸನ್ 09 …
Tag:
