Gruha lakshmi :ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ(5 Guarantys) ಪೈಕಿ ಗೃಹಲಕ್ಷ್ಮೀ ಯೋಜನೆಯೂ ಒಂದು. ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರಕಾರವು ‘ಗೃಹಲಕ್ಷ್ಮಿ'(Gruha lakshmi) ಯೋಜನೆ ಆರಂಭಿಸಿದೆ. ಮೊನ್ನೆ ತಾನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಅರ್ಜಿ ಹಾಕಲು ಚಾಲನೆ ನೀಡಿದ್ದಾರೆ. …
Tag:
