ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮವು ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಇದು ಮೂರು ವರ್ಷದ ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, ಅಭ್ಯರ್ಥಿಯ ಕಾರ್ಯ ದಕ್ಷತೆ ಅನುಸಾರ …
Tag:
