Belthangady: ಬೆಳ್ತಂಗಡಿ (Belthangady) ತಾಲ್ಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ.ಜಾರ್ಜ್ ಹೇಳಿದರು.
Tag:
Energy Minister K.J. George
-
News
Agriculture: ಕೃಷಿ ಪಂಪ್ ಸೆಟ್ಗಳಿಗೆ 7 ಗಂಟೆ ಕಾಲ ತ್ರಿಪೇಸ್ ವಿದ್ಯುತ್: ಇಂಧನ ಸಚಿವ ಕೆ.ಜೆ.ಜಾರ್ಜ್
by ಕಾವ್ಯ ವಾಣಿby ಕಾವ್ಯ ವಾಣಿAgriculture: ಬೇಸಿಗೆಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಸಿದ್ಧತೆ ನಡೆಸಲಾಗಿದೆ. ಅಂತೆಯೇ ರೈತರ ಕೃಷಿ (Agricultural) ಪಂಪ್ ಸೆಟ್ಗಳಿಗೆ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.
