ಓರ್ವ ವ್ಯಕ್ತಿಯು ವಾರ್ಷಿಕ, ಮಾಸಿಕ ಅಥವಾ ತ್ರೈಮಾಸಿಕವಾಗಿ ಕಂತುಗಳಲ್ಲಿ ಹಣ ಪಾವತಿಸುವ ಮೂಲಕ ಇನ್ಸೂರೆನ್ಸ್ ಕಂಪನಿಯಿಂದ ವಿಮಾ ಪಾಲಿಸಿ ಕೊಳ್ಳುವುದು ಅಥವಾ ವಿಮೆಗಾಗಿ ಪರಸ್ಪರ ಒಪ್ಪಂದ ಮಾಡಿಕೊಳ್ಳುವುದನ್ನು ವಿಮೆ ಅಥವಾ ಇನ್ಸೂರೆನ್ಸ್ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಪ್ರತಿಯಾಗಿ ಇನ್ಸೂರೆನ್ಸ್ ಕಂಪನಿಯು ಪಾಲಿಸಿದಾರನಿಗೆ …
Tag:
