Udupi: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಎಂದೇ ಪ್ರಖ್ಯಾತಿ ಪಡೆದ ಕೋಟ ಶ್ರೀನಿವಾಸ ಪೂಜಾರಿ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: Russia: ರಷ್ಯಾದಲ್ಲಿ ಉಗ್ರ ದಾಳಿ : ಕಾನ್ಸರ್ಟ್ ಹಾಲ್ ನಲ್ಲಿ 60 …
English
-
BusinessInterestinglatestNewsSocial
ಸಂಶೋಧನಾ ವಿದ್ಯಾರ್ಥಿನಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ | ಕಾಮುಕ ಪ್ರೊಫೆಸರ್ ಅರೆಸ್ಟ್
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಕೆಲ ಮಹಿಳೆಯರು ತಮ್ಮ ಮೇಲೆ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ದ್ವನಿ ಎತ್ತಿದರೆ ಮತ್ತೆ ಕೆಲವರು ಮನೆಯ ಮರ್ಯಾದೆಗೆ ಅಂಜಿ ಮೌನ ತಾಳುತ್ತಾರೆ. ಇದೀಗ, ಸಂಶೋಧನಾ ವಿದ್ಯಾರ್ಥಿನಿ ಯೊಬ್ಬಳಿಗೆ ಲೈಂಗಿಕ ಕಿರುಕುಳ …
-
ನಮ್ಮ ದೇಶ ತನ್ನದೇ ಪರಂಪರೆ ಸಂಸ್ಕೃತಿ,ಹಾಗೂ ಪ್ರಾಕೃತಿಕ ಸಂಪತ್ತುಗಳ ಮೂಲಕ ಜನಪ್ರಿಯತೆ ಪಡೆದುಕೊಂಡಿದೆ. ಇದರ ಜೊತೆಗೆ ವಿಭಿನ್ನ ಜೀವರಾಶಿಗಳ ಆಗರವಾಗಿದ್ದು, ವೈಶಿಷ್ಟ್ಯತೆಯ ಸಂಗಮವಾಗಿದೆ. ನಮ್ಮ ದೇಶದ ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವು ಪ್ರಾಣಿ, ಪಕ್ಷಿ, ಮರ, ಹೂವು ಸೇರಿದಂತೆ ತನ್ನದೇ …
-
ನಮ್ಮಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಸಾಕಷ್ಟು ಹಿಂದೆ ಉಳಿದಿದೆ. ಇದಕ್ಕೆ ಕಾರಣವೇ ಮಕ್ಕಳ ಪೋಷಕರಲ್ಲಿ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕು ಎಂಬ ಹಂಬಲದಿಂದ ತಮಗೆ ಎಷ್ಟು ಕಷ್ಟವಾದರೂ ಕೂಡ ಲೆಕ್ಕಿಸದೆ ದುಡಿದು ಮಕ್ಕಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗೆ ಕಳುಹಿಸುವ ಪಾಲಕರು ಇದ್ದರೆ. …
-
EducationlatestNewsಬೆಂಗಳೂರು
ಡಿಪ್ಲೊಮಾ ಪರೀಕ್ಷೆ: ಕನ್ನಡ, ಇಂಗ್ಲೀಷ್ ಎರಡೂ ಭಾಷೆಯಲ್ಲಿ ಉತ್ತರ ಬರೆಯಲು ಅವಕಾಶ
by Mallikaby Mallikaಬೆಂಗಳೂರು: ಡಿಪ್ಲೊಮಾ ಕೋರ್ಸ್ ಕಲಿಯುತ್ತಿರುವವಿದ್ಯಾರ್ಥಿಗಳೇ ನಿಮಗಾಗಿ ಈ ಸುದ್ದಿ. ಈ ಶೈಕ್ಷಣಿಕ ಸಾಲಿನಿಂದ ಪರೀಕ್ಷೆಯನ್ನು ಬರೆಯಲು ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯು ಕನ್ನಡ ಮತ್ತು ಇಂಗ್ಲಿಷ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಿದೆ. ಅಂದರೆ, ವಿದ್ಯಾರ್ಥಿಗಳು ಎರಡೂ ಭಾಷೆಗಳನ್ನು ‘ಮಿಶ್ರಣ’ ಮಾಡಿ …
