EPFO: ನೌಕರರ ಭವಿಷ್ಯ ನಿಧಿ (EPFO)ಹೆಚ್ಚಿನ ಪಿಂಚಣಿ ಆಕಾಂಕ್ಷಿಗಳಿಗೆ ಪರಿಹಾರ ನೀಡಿದೆ. ನೌಕರರ ಪಿಂಚಣಿ ಯೋಜನೆಯ (EPS)ಪ್ಯಾರಾ 12 ರ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಸೂತ್ರದ ಅನುಸಾರ ಪಿಂಚಣಿ ನೀಡಲಾಗುತ್ತದೆ. ಅರ್ಜಿಗಳ ಪರಿಶೀಲನೆ ಮಾಡಿದ ಬಳಿಕ ಅರ್ಹ ನಿವೃತ್ತ ಉದ್ಯೋಗಿಗಳಿಗೆ ನಿವೃತ್ತಿಯ ದಿನಾಂಕದಿಂದ …
EPFO advantage
-
BusinessInterestinglatestNewsSocial
EPFO Higher Pension : ಪಿಂಚಣಿದಾರರೇ ನಿಮ್ಮ ಕನಸು ನನಸು | ಅಧಿಕ ಪಿಂಚಣಿಗಾಗಿ ಆನ್ ಲೈನ್ ಅರ್ಜಿ ಸೇವೆ
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯ ಅನುಸಾರ ಕೆಲಸ ನೀಡಿರುವ ಉದ್ಯೋಗದಾತ ನಿರ್ದಿಷ್ಟ ಮೊತ್ತದ ಹಣವನ್ನು ತನ್ನ ವಂತಿಗೆಯಾಗಿ ಭರಿಸಲಾಗುತ್ತದೆ. ಉದ್ಯೋಗಿಯ …
-
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಅಧಿಕ ಪಿಂಚಣಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸಲು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ …
-
ಪಿಂಚಣಿ ಪಡೆಯುವ ಖಾಸಗಿ ವಲಯದ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಪ್ರಮಾಣಪತ್ರ ಸಲ್ಲಿಸುವ ದಿನಾಂಕದಲ್ಲಿ ಯಾವುದೇ ಗಡುವು ಇರುವುದಿಲ್ಲ. ಹೀಗಾಗಿ, ಯಾವಾಗ ಬೇಕಾದರೂ ಪ್ರಮಾಣಪತ್ರ ಸಲ್ಲಿಸಬಹುದಾಗಿದೆ. ನೌಕರರ ಪಿಂಚಣಿ ಯೋಜನೆ, 1995ರ ಅಡಿಯಲ್ಲಿ …
-
ಭವಿಷ್ಯ ನಿಧಿಯೊಂದಿಗೆ ತನ್ನ ಸದಸ್ಯರಿಗೆ ಆರೋಗ್ಯ, ಹೆರಿಗೆ ಮತ್ತು ಅಂಗವೈಕಲ್ಯ ಪ್ರಯೋಜನಗಳನ್ನು ಒದಗಿಸುವತ್ತ ಇಪಿಎಫ್ಒ (EPFO) ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ತನ್ನ ಸೇವಾ ವಿಸ್ತರಣೆ ಮಾಡುವ ಯೋಜನೆಯಲ್ಲಿದ್ದು, ಭವಿಷ್ಯ ನಿಧಿಗೆ ಸಂಬಂಧಿಸಿದ ಅನೇಕ …
