ಭಾರತದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಪ್ರಸ್ತಾಪಿಸಿದೆ ಎಂದು ವರದಿಯಾಗಿದೆ. ಪಿಂಚಣಿದಾರರ ಜೀವಿತಾವಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಿವೃತ್ತಿ ವಯಸ್ಸನ್ನು ಹೆಚ್ಚಿಸಬೇಕು ಎಂದು ಸಂಸ್ಥೆ ಹೇಳುತ್ತದೆ. ಉದ್ಯೋಗಿಗಳ ಭವಿಷ್ಯ ನಿಧಿ ಕಾಯಿದೆ 1952ರ ಪ್ರಕಾರ, ಈ ಹಿಂದೆ …
Tag:
