Bengaluru: ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತಿದ್ದು, ಮುಂದಿನ 2.5 ವರ್ಷಗಳಲ್ಲಿ ನಗರದಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.
Tag:
eshwar kandre
-
Karnataka State Politics Updates
KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ? ಇವರೇ ನೋಡಿ ಕಾಂಗ್ರೆಸ್ ಹೊಸ ಸಾರಥಿ
KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್(DK Shivkumar) ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಮುನ್ನಲೆಗೆ ಬಂದಿದೆ.
