ಆಸ್ಕರ್ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಓರಿಜಿನಲ್ ಸಾಂಗ್ ನಾಮ ನಿರ್ದೇಶನದಲ್ಲಿ ಹಾಲಿವುಡ್ ಚಿತ್ರಗಳ ಜೊತೆ ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು‘ ಸಾಂಗ್ ಕೂಡ ಸೇರಿಕೊಂಡಿದೆ. ತೆಲುಗಿನ ‘ನಾಟು ನಾಟು’ ಬೆಸ್ಟ್ ಓರಿಜಿನಲ್ ಸಾಂಗ್ …
Tag:
