ರಾಜಸ್ಥಾನ : ರಾಜಸ್ಥಾನದ ಉದಯಪುರದಲ್ಲಿ ಸೋಮವಾರ ಸಂಜೆ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ರಾಜು ರಾಜೇಂದ್ರ ಎಂಬವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಈ ಘಟನೆಯು ಸೋಮವಾರ ರಾತ್ರಿ ಉದಯಪುರದ ಅಂಬಾಮಠ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. …
Tag:
