ನೀಟ್ ಪರೀಕ್ಷೆಯಲ್ಲಿ ವಿಳಂಬ ಆಗಿರುವುದರಿಂದ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ …
Tag:
