ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು …
Exam news
-
2nd PUC: ಇತ್ತೀಚಿಗಷ್ಟೇ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ತೇರ್ಗಡೆಯಗಲು ಕನಿಷ್ಠ ಅಂಕವನ್ನು ಶೇಕಡ 33ಕ್ಕೆ ಇಳಿಸಿ ಆದೇಶಿಸಿತ್ತು.
-
5,8,9 Board Exam: ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆನಡೆಸುವ ವಿಚಾರ ಕುರಿತಂತೆ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಲಿದೆ. ನ್ಯಾ. ಕೆ. ಸೋಮಶೇಖರ್ ಮತ್ತು ನ್ಯಾ.ರಾಜೇಶ್ ಕೆ.ರೈ ಅವರಿದ್ದ …
-
EducationlatestNews
Exam News: ವಿದ್ಯಾರ್ಥಿಗಳೇ ಗಮನಿಸಿ; 5,8 ಮತ್ತು 9 ನೇ ತರಗತಿಗೆ SA-2 ಪರೀಕ್ಷೆ; ಮಹತ್ವದ ಮಾಹಿತಿ ಪ್ರಕಟ
Model Question Paper: ಎಲ್ಲ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 2023-24 ನೇ ಸಾಲಿನಲ್ಲಿ 5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2(SA-2) ಕ್ಕೆ ಸಂಬಂಧಪಟ್ಟಂತೆ ಮಾದರಿ ಪ್ರಶ್ನೋತ್ತರ ಪತ್ರಿಕಗಳನ್ನು ಮಂಡಲಿಯ ವೆಬ್ಸೈನ್ನಲ್ಲಿ ಪ್ರಕಟ …
-
EducationJobslatestNewsಬೆಂಗಳೂರು
SSLC ಪರೀಕ್ಷೆಗೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಅಧಿಸೂಚನೆ ಬಿಡುಗಡೆ
by Mallikaby Mallikaಸೆಪ್ಟೆಂಬರ್ ಮೊದಲ ವಾರದಲ್ಲಿ ಮುಂದಿನ 2023ರ ಮಾರ್ಚ್/ಎಪ್ರಿಲ್ನಲ್ಲಿ ನಡೆಯಲಿರುವ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಎಸೆಸೆಲ್ಸಿ ಪರೀಕ್ಷೆ ಅಧಿಸೂಚನೆಯನ್ನು ಅಕ್ಟೋಬರ್ನಲ್ಲಿ ಪ್ರಕಟಿಸುವುದು ಸಾಮಾನ್ಯ. ಆದರೆ, ಈ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು …
