ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟ ಕಾರಣ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬ್ಯಾಟರಿಗಳ ಸಹಾಯದಿಂದ ಪರೀಕ್ಷೆ ಬರೆದಿದ್ದು, ಇದು ಈಗ ವಿವಾದಕ್ಕೆ ಕಾರಣವಾದ ಘಟನೆ ಕೇರಳದ ಸರ್ಕಾರಿ ಮಹಾರಾಜ ಕಾಲೇಜು ಎರ್ನಾಕುಲಂನಲ್ಲಿ ನಡೆದಿದೆ. ಹಿಂದಿನ ದಿನ ಸುರಿದ ಧಾರಾಕಾರ ಮಳೆಯಿಂದಾಗಿ …
Exam
-
News
ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕ ನೀಡಿದ ಶಿಕ್ಷೆ ಏನು ಗೊತ್ತಾ !?| ಈತನ ಎಡವಟ್ಟಿನಿಂದ ಮಕ್ಕಳು ಆಸ್ಪತ್ರೆಗೆ ದಾಖಲು
ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷಿಸುವುದು ಸಹಜ. ಆದರೆ ಇಲ್ಲೊಂದು ಕಡೆ ಶಿಕ್ಷಕನ ಶಿಕ್ಷೆಗೆ ವಿದ್ಯಾರ್ಥಿಗಳು ಆಸ್ಪತ್ರೆ ಸೇರುವ ಪರಿಸ್ಥಿತಿ ತಲುಪಿದೆ. ಹೌದು. ಸರ್ಕಾರಿ ಶಾಲೆಯ ಶಿಕ್ಷಕನೋರ್ವ ಬಸ್ಕಿ ಹೊಡಿಸಿದ್ದರಿಂದ ಏಳು ಮಂದಿ ವಿದ್ಯಾರ್ಥಿನಿಯರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ …
-
EducationlatestNews
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ: ಬದಲಾದ ವೇಳಾಪಟ್ಟಿ ಇಂತಿದೆ!
by Mallikaby Mallika2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. ದಿನಾಂಕ 24-04-2022 ರಿಂದ 18-05-2022ರವರೆಗೆ ನಿಗದಿಯಾಗಿದ್ದ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಅಲ್ಪ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪದವಿ ಪೂರ್ವ …
-
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ಹಲವು ವಿಧಾನಗಳನ್ನು ಅನುಸರಿಸುತ್ತಾರೆ. ಹಾಗೆ ಇಲ್ಲೊಬ್ಬ ನಕಲು ಮಾಡಲು ಮಾಡಿದ ವಿಧಾನಕ್ಕೆ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಭೂತಾನ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪರಿವೀಕ್ಷಣಾ ತಂಡವು ಇಲ್ಲಿಗೆ ಬಂದಾಗ ಓರ್ವ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದ್ದಾನೆ. ಆತನನ್ನು …
-
News
ಪರೀಕ್ಷೆ ಬರೆಯಲು ಗೆಳೆಯರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ!! ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು-ಇಬ್ಬರು ಗಂಭೀರ!!
ತುಮಕೂರು:ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲೆಂದು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ನವೀನ್(16) ಎಂದು ಗುರುತಿಸಲಾಗಿದೆ. ಇಂದು ನಡೆಯುವ ಗಣಿತ ಪರೀಕ್ಷೆಗೆ ತನ್ನ ಇನ್ನಿಬ್ಬರು ಗೆಳೆಯರೊಂದಿಗೆ ಸೇರಿಕೊಂಡು ಬೈಕ್ …
-
News
SSLC ಎಕ್ಸಾಮ್ ಟೈಮಲ್ಲಿ ಮಾಂಗಲ್ಯ ಕಟ್ಟಿಸಿಕೊಳ್ಳುವ ಪರೀಕ್ಷೆ ಎದುರಿಸಿದ ವಿದ್ಯಾರ್ಥಿನಿ !! |ಬಾಲ್ಯ ವಿವಾಹದ ಗುಟ್ಟು ರಟ್ಟಾಗುವ ಭಯಕ್ಕೆ ತಾಳಿ ಬಿಚ್ಚಿಸಿ ಮರುದಿನ ಪರೀಕ್ಷೆಗೆ ಕಳುಹಿಸಿದ ಹೆತ್ತವರು
ದೇಶದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಆದರೂ ಕೆಲವು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದು ಅಪರಾಧ ಎಂದು ತಿಳಿದಿದ್ದರೂ ಸಹ ಪೋಷಕರು ಪರೀಕ್ಷೆಯ ನಡುವೆಯೇ 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಲ್ಲದೆ, ಈ ವಿಷಯ ಬಯಲಾದರೆ ತಮ್ಮ ವಿರುದ್ಧ …
-
EducationlatestNewsಬೆಂಗಳೂರು
SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು ಸಿಬ್ಬಂದಿ!!!
by Mallikaby Mallikaಓರ್ವ ವಿದ್ಯಾರ್ಥಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆಯೊಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಓರ್ವ …
-
EducationJobslatestNews
ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ ಉದ್ಯೋಗಕ್ಕಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ 34 ವರ್ಷದ ಮಹಿಳೆ
by Mallikaby Mallikaಕೋವಿಡ್ ಸಾಂಕ್ರಾಮಿಕ ರೋಗವು ಹಲವರ ಬದುಕಿನಲ್ಲಿ ಹಿಂದಿನ 2 ವರ್ಷದಲ್ಲಿ ದೊಡ್ಡ ದೊಡ್ಡ ಆಘಾತವನ್ನೇ ನೀಡಿದೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಸಣ್ಣ ಮಕ್ಕಳನ್ನು ಹಿರಿಯರನ್ನು ಕೋವಿಡ್ನಿಂದಾಗಿ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿ ಕೊಟ್ಟ ಆಘಾತದಿಂದ ಜನ ಇನ್ನೂ ಕೂಡಾ ಚೇತರಿಸಿಕೊಳ್ಳುತ್ತಿದ್ದಾರಷ್ಟೇ. ಈ …
-
EducationlatestNewsಬೆಂಗಳೂರು
SSLC ಪರೀಕ್ಷೆಗೆ ಕಲರ್ ಡ್ರೆಸ್ ನಲ್ಲಿ ಬಂದರೂ ಪರೀಕ್ಷೆ ಬರೆಯಲು ಅವಕಾಶ : ಬಿ ಸಿ ನಾಗೇಶ್
by Mallikaby Mallikaಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮಾತ್ರವಲ್ಲದೇ ಕಲರ್ ಡ್ರೆಸ್ ನಲ್ಲಿ ಬಂದರೂ, ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಸೋಮವಾರ ಶೂನ್ಯವೇಳೆ ಕಾಂಗ್ರೆಸ್ ನ ಪ್ರಕಾಶ್ ರಾಥೋಡ್ ಅವರು, …
-
EducationlatestNews
Breaking News | SSLC ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ | ಪರೀಕ್ಷೆ ಬರೆಯುತ್ತಿದ್ದಂತೆ ಬದುಕಿನ ಆನ್ಸರ್ ಶೀಟ್ ಕಸಿದುಕೊಂಡ ವಿಧಿ
ಮೈಸೂರು: ಖುಷಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ ವಿದ್ಯಾರ್ಥಿನಿಯೋರ್ವಳು ಪರೀಕ್ಷೆ ಬರೆಯುತ್ತಿದ್ದ ಸಂದರ್ಭ ಹೃದಯಾಘಾತಗೊಂಡು ಮೃತಪಟ್ಟ ಘಟನೆಯು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು 10 ನೇ ತರಗತಿಯ ವಿದ್ಯಾರ್ಥಿನಿ, ಎಸ್.ಎಸ್.ಎಲ್.ಸಿ ಪರೀಕ್ಷಾ ಅಭ್ಯರ್ಥಿ ಅನುಶ್ರೀ …
