ದಿನಾಂಕ 28-03-2022 ರಿಂದ ದಿನಾಂಕ 11-04 2022 ರವರೆಗೆ ನಡೆಯಲಿರು ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ನೋ ಎಂಟ್ರಿ ಎಂಬುದಾಗಿ ಶಿಕ್ಷಣ …
Exam
-
EducationlatestNews
ಸಿಇಟಿ ವೇಳಾಪಟ್ಟಿ ದಿನಾಂಕ ಮಾ.25 ರಂದು ಪ್ರಕಟ : ಜೂನ್ ನಲ್ಲಿ ಸಿಇಟಿ ಪರೀಕ್ಷೆ – ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
ನೀಟ್ ಪ್ರಕ್ರಿಯೆ ತಡವಾಗಿದ್ದರಿಂದ 2022ರ ಸಿಇಟಿ ಅರ್ಜಿ ಆಹ್ವಾನ ವಿಳಂಬವಾಗಿದ್ದು, ಮಾ.25ರಂದು ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುವುದು. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಸಿಇಟಿ …
-
News
ಪ್ರಶ್ನೆಪತ್ರಿಕೆಯ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯ !! | ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಎಡವಟ್ಟು ಮಾಡಿಕೊಂಡ ಪಿಯು ಮಂಡಳಿ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈಗ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿವೆ. ಹೀಗಿರುವಾಗ ಶನಿವಾರ ನಡೆದ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ!! ಕಾಶ್ಮೀರದ ತುಂಡು ನೆಲವನ್ನು ಬಿಟ್ಟುಕೊಡುವ ವಿಷಯವನ್ನು ಭಾರತೀಯರು …
-
International
ಕಾಗದ ಕೊರತೆಯಿಂದ ಶಾಲಾ ಪರೀಕ್ಷೆಗಳನ್ನೇ ರದ್ದುಗೊಳಿಸಿದೆಯಂತೆ ಈ ದೇಶ !! | ಇಷ್ಟೊಂದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆಯೇ ನಮ್ಮ ನೆರೆ ರಾಷ್ಟ್ರ !??
ಹಣಕಾಸಿನ ಕೊರತೆಯಿಂದಾಗಿ ಕಾಗದವನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗದೆ ಶ್ರೀಲಂಕಾವು ಲಕ್ಷಾಂತರ ಶಾಲಾ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ. 1948 ರಲ್ಲಿನ ಸ್ವಾತಂತ್ರ್ಯದ ನಂತರ ಶ್ರೀಲಂಕಾ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಕಾರಣ, ಸೋಮವಾರದಿಂದ ಒಂದು ವಾರದ ಅವಧಿಯ …
-
ಇನ್ನೇನು ಎಸ್ ಎಸ್ ಎಲ್ಸಿ ಪರೀಕ್ಷೆ ಬರಲಿದೆ. ವಿದ್ಯಾರ್ಥಿಗಳು ಪರೀಕ್ಷೆಯ ತಯಾರಿ ಮಾಡುವ ಜೊತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್ಎಂಎಸ್ ಮೂಲಕ ಮಾಹಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. ಪರೀಕ್ಷಾ …
-
Education
SSLC ‘ ಪರೀಕ್ಷೆ ಸಿದ್ಧತೆ ಸರಣಿ’ ಪ್ರಸಾರ| ಆಕಾಶವಾಣಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರ| ಹೆಚ್ಚಿನ ಮಾಹಿತಿ ಇಲ್ಲಿದೆ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2022 ನೇ ಸಾಲಿನ ಮಾರ್ಚ್ / ಏಪ್ರಿಲ್ ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮಾರ್ಚ್ 28 ರಿಂದ ಏಪ್ರಿಲ್ 11, 2022 ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು ಆಕಾಶವಾಣಿ ಕೇಂದ್ರದಿಂದ SSLC …
-
EducationlatestNews
CBSE 10 ಮತ್ತು 12ನೇ ತರಗತಿ ಅವಧಿ-2ರ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ|ಟರ್ಮ್ 1 ಬೋರ್ಡ್ ಪರೀಕ್ಷೆಗಳ ಫಲಿತಾಂಶ ಘೋಷಿಸುವ ನಿರೀಕ್ಷೆ!
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ 10 ಮತ್ತು 12ನೇ ತರಗತಿ ಅವಧಿ 2ರ ಬೋರ್ಡ್ ಪರೀಕ್ಷೆಗಳಿಗೆ ವಿವರವಾದ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಏಪ್ರಿಲ್ 26ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದ್ದು,CBSE ಶೀಘ್ರದಲ್ಲೇ ತಮ್ಮ ಅಧಿಕೃತ ವೆಬ್ ಸೈಟ್ …
-
ಅಂಡರ್ ಗ್ರಾಜ್ಯುಯೇಟ್ ಮೆಡಿಕಲ್ ಎಜುಕೇಶನ್ ಬೋರ್ಡ್ – ರಾಷ್ಟ್ರೀಯ ವೈದ್ಯಕೀಯ ಆಯೋಗವು, ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್ ಟೆಸ್ಟ್ ( NEET -UG) ಗೆ ಈವರೆಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿ ನಿರ್ಬಂಧವನ್ನು ತೆಗೆದಿದೆ. ಇನ್ನು ಮುಂದೆ ನೀಟ್ ಯುಜಿ ಪರೀಕ್ಷೆ ತೆಗೆದುಕೊಳ್ಳಲು …
-
EducationlatestNewsಬೆಂಗಳೂರು
ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪಟ್ಟಿ ಪ್ರಕಟ|
ಬೆಂಗಳೂರು : 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎ 22 ರಿಂದ ಮೇ.18 ರವರೆಗೆ ನಿಗದಿಪಡಿಸಲಾಗಿದೆ. ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎ.22 ರಿಂದ ಮೇ11 ರವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಇದೇ ವೇಳೆ ಕ್ಲಾಟ್, …
-
ಶಿವಮೊಗ್ಗ:ಮಾ. 7 ರ ಸೋಮವಾರದಂದು ಶಿವಮೊಗ್ಗದಲ್ಲಿ ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ದು, ಇದೀಗ ಡಿಡಿಪಿ ಅವರು ಸ್ಪಷ್ಟನೆ ನೀಡಿದ್ದಾರೆ. “ದಿನಾಂಕ 07/03/2022ರಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ.ಪರೀಕ್ಷೆಗಳು ಯಥಾಸ್ಥಿತಿಯಲ್ಲಿ ನಡೆಯುತ್ತವೆ, …
