ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಪರೀಕ್ಷೆಯ ಮೊದಲ ಸೆಷನ್ ದಿನಾಂಕ 16-04-2022 ರಿಂದ 22-04-2022 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ದಿನಾಂಕವೇ ದ್ವಿತೀಯ ಪಿಯುಸಿ ವಾರ್ಷಿಕ ವೇಳಾಪಟ್ಟಿಯ ಪರೀಕ್ಷೆ ಕೂಡಾ ನಿಗದಿಯಾಗಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ …
Exam
-
EducationJobsಬೆಂಗಳೂರು
ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ| ಪರೀಕ್ಷೆಗೆ ಹಾಜರಾಗುವವರು ತಿಳಿದಿರಲೇಬೇಕಾದ ಮುಖ್ಯವಾದ ಮಾಹಿತಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 12, 13 2022 ರಂದು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕಡ್ಡಾಯ ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಿದೆ. ಇದರ ಜೊತೆಗೆ ಐಚ್ಛಿಕ ವಿಷಯಗಳಿಗೆ ಮಾರ್ಚ್ 14 ರಿಂದ 16 ರವರೆಗೆ ಪರೀಕ್ಷೆ ನಡೆಸಲಿದೆ. ಅಂದಹಾಗೆ ಈ …
-
latestNewsಬೆಂಗಳೂರು
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ|ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ
ಬೆಂಗಳೂರು : ಮಾರ್ಚ್ 12 ರಿಂದ 16 ರವರೆಗೆ ನಡೆಯಲಿರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪರೀಕ್ಷೆಯ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ …
-
Education
ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಆರಂಭ | ಹಿಜಾಬ್ ಕಾರಣಕ್ಕಾಗಿ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ನೋ ಚಾನ್ಸ್ !!
ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ನಾಳೆಯಿಂದ ಅಂತಿಮ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿದ್ದು, ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲವೇ ಇಲ್ಲ !! ಹೌದು. ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, …
-
ಉಡುಪಿ : ಇಂದು ಆರಂಭಗೊಳ್ಳಬೇಕಾಗಿದ್ದ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣದಿಂದಾಗಿ ನಾಳೆಗೆ ಮುಂದೂಡಲಾಗಿದೆ. ನಾಳೆಯಿಂದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಯು ಮಾರುತಿ ಮಾಹಿತಿ ನೀಡಿದ್ದಾರೆ. ಇಂದು ನಡೆಯಬೇಕಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು …
-
EducationlatestNews
ಒಂದು ತಿಂಗಳಿಗೆ ಪದವಿ ಪರೀಕ್ಷೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯಗಳಿಗೆ ಸೂಚನೆ!!!
ಬೆಂಗಳೂರು : ಕೊರೊನಾ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ಪಠ್ಯಕ್ರಮಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಕೆಲವೊಂದು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ …
-
EducationlatestNews
ಪ್ರಥಮ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ| ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆ ದಿನಾಂಕ ಪ್ರಕಟ|
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಎಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ರ ಅವಧಿಯಲ್ಲಿ ನಡೆಸಬೇಕು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಎಪ್ರಿಲ್ 20 ರೊಳಗೆ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಆಯಾ ಕಾಲೇಜಿನಲ್ಲಿ …
-
ನವದೆಹಲಿ : ಮಾರ್ಚ್ 2022 ರ ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ ಮುಂದೂಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಟ್ವೀಟ್ ಮಾಡಿದೆ. ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ 6 ರಿಂದ 8 …
-
ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಖಾಸಗಿ ವಿದ್ಯಾರ್ಥಿಗಳು ನೋಂದಣಿ ಪಡೆಯಲು ದಿನಾಂಕ ವಿಸ್ತರಣೆ ಮಾಡಿದೆ. ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಶುಲ್ಕ ಪಾವತಿಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಿಜಿಸ್ಟ್ರೇಶನ್ ಪಡೆದುಕೊಳ್ಳಲು ಜನವರಿ …
