New Delhi: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
Tag: