ಫೇಸ್ಬುಕ್ನಲ್ಲಿ ಕಳುಹಿಸಿದ ಫ್ರೆಂಡ್ ರಿಕ್ವೆಸ್ಟ್ ಅನ್ನು ಸ್ವೀಕರಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಅಪ್ರಾಪ್ತ ಯುವತಿಯೋರ್ವಳನ್ನು ಕೊಲೆ ಮಾಡಿದ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಮದುವೆ ಕಾಗದ ನೀಡುವ ನೆಪವೊಡ್ಡಿ ಬಾಲಕಿಯ ಮನೆಗೆ ಬಂದ ಯುವಕ ಅದನ್ನು ಆಕೆ ಸ್ವೀಕರಿಸಲು ಬಂದಾಗ …
Tag:
