ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಸದುಪಯೋಗದ ಬದಲು ದುರುಪಯೋಗವೇ ಹೆಚ್ಚಾಗುತ್ತಿದೆ. ಸಾಮಾಜಿಕ ಜಾಲತಾಣದ ಮೂಲಕ ಸಾಕಷ್ಟು ವಂಚನೆಗಳು ನಡೆಯುತ್ತಿವೆ. ಅದರಲ್ಲೂ ಹಣಗಳಿಸಲು ವಂಚಕರು ಸೋಷಿಯಲ್ ಮೀಡಿಯಾವನ್ನು ವ್ಯವಸ್ಥಿತವಾಗಿ ಬಳಸಿಕೊಂಡಿದ್ದಾರೆ. ಫೇಸ್ಬುಕ್, ವಾಟ್ಸಪ್ ಮೂಲಕ ಪರಿಚಯ ಮಾಡಿಕೊಂಡು ಬಳಿಕ ಹಣಕ್ಕಾಗಿ ಬ್ಲಾಕ್ ಮೇಲ್ …
Tag:
