Scam: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಚಲನ್ ಬಗ್ಗೆ ಬಂದ ವಾಟ್ಸಾಪ್ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು “ವಾಹನ್ ಪರಿವಾಹನ್” ಎಂಬ ನಕಲಿ ಎಪಿಕೆ ಆ್ಯಪ್ ಡೌನ್ಲೋಡ್ ಮಾಡಿದ ಕಾರಣ ಅವರ ಕ್ರೆಡಿಟ್ ಕಾರ್ಡ್ ಖಾತೆಯಿಂದ 5.6 ಲಕ್ಷ ರೂ. ಕಳೆದುಕೊಂಡಿದ್ದಾರೆ.
Tag:
