Fake doctor: ರಾಮನಗರದಲ್ಲಿ ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದ 6 ತಿಂಗಳ ಮಗು ಸಾವಿಗೀಡಾಗಿದ್ದು, ಈ ಸಂಬಂಧ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ.
Tag:
Fake doctor
-
Fake Doctor: ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರವು ಇದೀಗ ಒಂದೇ ಒಂದು ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 967 ನಕಲಿ ವೈದ್ಯರನ್ನು ಪತ್ತೆ ಮಾಡಿದೆ.
-
Kasaragod: ಗಡ್ಡೆ ತೆರವುಗೊಳಿಸುವ ಶಸ್ತ್ರಚಿಕಿತ್ಸೆಯಲ್ಲಿ ಅಂಡಾಶಯವನ್ನೇ ತೆಗೆದು ಹಾಕಿರುವ ಬಗ್ಗೆ ಯುವತಿ ನೀಡಿರುವ ದೂರಿನ ಮೇರೆಗೆ ಕಾಂಇಂಗಾಡು ನಾರ್ತ್ ಕೋಟಚ್ಚೇರಿ ಖಾಸಗಿ ಆಸ್ಪತ್ರೆ ವೈದ್ಯೆ ಡಾ.ರೇಷ್ಮಾ ವಿರುದ್ಧ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.
