ಇಂದಿನ ಕಾಲ ಹೇಗೆ ಆಗಿದೆ ಅಂದ್ರೆ ಟೆಕ್ನಾಲಜಿ ಏನೋ ಮುಂದುವರಿದಿದೆ. ಅದರಂತೆ ವಂಚಕರ ಸಂಖ್ಯೆಯೂ ಹೆಚ್ಚಾಗಿದೆ. ಯುಪಿಐ ನಂತಹ ಡಿಜಿಟಲ್ ಪಾವತಿಗಳು ಬಂದ ಮೇಲಂತೂ ಜನರಿಗೆ ಸುಲಭವಾಗಿ ವಹಿವಾಟು ನಡೆಸಲು ಸಾಧ್ಯವಾಗುತ್ತಿದೆ. ಆದ್ರೆ ಇದನ್ನೇ ಬಂಡವಾಳವಾಗಿಸಿಕೊಂಡು ಹಣ ಲೂಟಿ ಮಾಡುತ್ತಿದ್ದಾರೆ. ಹೌದು. …
Tag:
