Farmer suicide: ಕರ್ನಾಟಕದಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ 2,422 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ 2067 ರೈತರ ಕುಟುಂಬಗಳಿಗೆ ಒಟ್ಟು ₹98.10 ಕೋಟಿ ಪರಿಹಾರ ನೀಡಲಾಗಿದೆ ಎಂದು ಕಂದಾಯ ಇಲಾಖೆಯ ಜುಲೈ ಅಂತ್ಯದವರೆಗಿನ ಅಂಕಿಅಂಶಗಳು ಹೇಳಿವೆ.
Tag:
families
-
News
Yogi Adityanath: ಪೂರ್ವ ಪಾಕಿಸ್ತಾನದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಯುಪಿಯಲ್ಲಿ ಸಿಗಲಿದೆ ಭೂ ಮಾಲೀಕತ್ವ – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Yogi Adityanath: ಪೂರ್ವ ಪಾಕಿಸ್ತಾನದಿಂದ (ಈಗ ಬಾಂಗ್ಲಾದೇಶ) ವಲಸೆ ಬಂದು ಉತ್ತರ ಪ್ರದೇಶದಲ್ಲಿ ನೆಲೆಸಿರುವ ಕುಟುಂಬಗಳಿಗೆ ಭೂ ಮಾಲೀಕತ್ವದ ಹಕ್ಕು ಸಿಗಲಿದೆ.
-
National
Tiruvananthapura: ಕರ್ನಾಟಕದಲ್ಲಿ ಮಾತ್ರವಲ್ಲ ಕೇರಳದಲ್ಲೂ ವಕ್ಫ್ ಸಂಕಷ್ಟ; 464 ಎಕರೆ ಆಸ್ತಿ ಕಳೆದುಕೊಳ್ಳುವ ಆತಂಕ
Tiruvananthapura: ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಫ್ ಕಾಯ್ದೆಯಿಂದಾಗಿ ಆತಂಕದಲ್ಲಿ ಇರುವಾಗ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ವಕ್ಫ್ ಮಂಡಳಿಯಿಂದ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನು ಕಳೆದುಕೊಳ್ಳುವ ಆತಂಕಕ್ಕೀಡಾಗಿದೆ.
