ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಂಸ್ಥೆ ತನ್ನ ಕೆಲಸದಿಂದ ಅಮಾನತುಗೊಳಿಸಿದೆ. ಈ ಕೊಲೆ ಪ್ರಕರಣ ನಮಗೆ ನಿಜಕ್ಕೂ ದುಃಖವಾಗಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡುತ್ತೇವೆ. ತನಿಖೆಗೆ ನಾವು …
Tag:
