ವಿಶ್ವಖ್ಯಾತಿಗಳಿಸಿದ್ದ ಟಿಕ್ ಟಾಕ್ ತಾರೆ ಹಾಗೂ ಮಾಡೆಲ್ ತಾನ್ಯಾ ಪರ್ದಾಜಿ ಸ್ಕೈಡೈವಿಂಗ್ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ. 21 ವರ್ಷದ ತಾನ್ಯಾ ಪರ್ದಾಜಿ ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ್ದಾರೆ. ಸದ್ಯ ಅವರು ಸ್ಕೈಡೈವಿಂಗ್ ಕ್ಲಾಸಿಗೆ ಸೇರಿಕೊಂಡಿದ್ದು, ಸ್ಕೈಡೈವಿಂಗ್ ಅಭ್ಯಾಸದಲ್ಲಿ ನಿರತರಾಗಿದ್ದಾಗ ಅನಾಹುತ ಸಂಭವಿಸಿದೆ. …
Tag:
