ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಒಂದೋ ಎರಡೋ ಕೊಲೆಮಾಡಿರುವುದನ್ನು ನಾವು ಕೇಳಿರುತ್ತೇವೆ ಅಥವಾ ಓದಿರುತ್ತೇವೆ. ಮತ್ತು ಕೊಲೆಗಾರ ಎಷ್ಟು ಕ್ರೂರಿ ಇರಬಹುದು ಅಂತಾನೂ ಅನಿಸ್ತದೆ ಅಲ್ವಾ! ಆದರೆ ಇಲ್ಲೊಬ್ಬ ರೈತ 30 ವರ್ಷಗಳಲ್ಲಿ 70 ಮಹಿಳೆಯರನ್ನು ಹತ್ಯೆಗೈದಿರುವ ಭಯಾನಕವಾದ ವಿಚಾರ ಬೆಳಕಿಗೆ ಬಂದಿದೆ. …
Farmer
-
latestNews
Kisan credit card ; ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರೇ ನಿಮಗೊಂದು ಗುಡ್ ನ್ಯೂಸ್ | ಈಗ ಸಾಲ ಪಡೆಯಲು ಬ್ಯಾಂಕ್ಗೆ ಅಲೆಯುವ ಅವಶ್ಯಕತೆ ಇಲ್ಲ..!
by Mallikaby Mallikaದೇಶದ ರೈತರ ಆರ್ಥಿಕ ಕಲ್ಯಾಣ ಮತ್ತು ಬೆಂಬಲಕ್ಕಾಗಿ ಕೇಂದ್ರ ಸರ್ಕಾರ ಹತ್ತಾರು ಯೋಜನೆಗಳನ್ನು ಹಮ್ಮಿಕೊಂಡಿದ್ದರಲ್ಲಿ ಎರಡು ಮಾತಿಲ್ಲ. ಹಾಗೆನೇ ಇವುಗಳೆಲ್ಲದರ ನೇರ ಲಾಭ ಅನ್ನದಾತರಿಗೇ ಸಿಗಬೇಕು ಅನ್ನೋದು ಕೇಂದ್ರದ ಮುಖ್ಯ ಉದ್ದೇಶ. ಅದರಂತೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಸಬ್ಸಿಡಿ …
-
latestNewsಕೃಷಿ
Good News : ರೈತ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್ |
ಶೂನ್ಯ ಬಡ್ಡಿಯಲ್ಲಿ ಸಾಲ!!!by Mallikaby Mallikaತಿಪಟೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ …
-
ರೈತರ ಬ್ಯಾಂಕ್ ಖಾತೆಯಲ್ಲಿ ಕೋಟಿಗಟ್ಟಲೆ ಹಣ ಇರುತ್ತದೆ ಎಂದರೆ ನಂಬುತ್ತೀರಾ ? ಹೌದು ನಂಬಬೇಕು. ನೀವು ನಂಬೀರೋ ಬಿಡ್ತೀರೋ, ಬಿಹಾರದ ರೈತನೊಬ್ಬನ ಖಾತೆಯಲ್ಲಿ ಬರೋಬ್ಬರಿ 6833 ಕೋಟಿ ರೂಪಾಯಿ ಹಣ ಇದೆ. ಬ್ಯಾಂಕ್ ಗೆಂದು ಪಾಸ್ ಬುಕ್ ಅಪ್ಡೇಟ್ ಮಾಡಲು ಹೋದಾಗ …
-
ಕೃಷಿ
ಕೃಷಿಕರೇ ಗಮನಿಸಿ !! | ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಈ ಯೋಜನೆಯಡಿಯಲ್ಲಿ ದೊರೆಯಲಿದೆ ಶೇ. 80 ರಷ್ಟು ಸಹಾಯಧನ
ರೈತರಿಗೆ ಸಿಹಿ ಸುದ್ದಿಯೊಂದಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ. 80 ರಷ್ಟು ಸಹಾಯಧನ ಪಡೆದುಕೊಳ್ಳಬಹುದು. ಹೌದು. ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರವು ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವ ಯೋಜನೆಯನ್ನು ಆರಂಭಿಸಿದೆ. ಮೊದಲು ಕೃಷಿಭಾಗ್ಯ ಯೋಜನೆಯಡಿಯಲ್ಲಿ ಕೃಷಿ …
-
ಸರ್ಕಾರ ಕೃಷಿಕರಿಗೆ ಒಂದಲ್ಲಾ ಒಂದು ಯೋಜನೆಗಳನ್ನು ಘೋಷಿಸಿ ಕೃಷಿ ಸಮುದಾಯವನ್ನು ಉನ್ನತ ಹಂತಕ್ಕೆ ತರುವ ಪ್ರಯತ್ನ ನಡೆಸಲಾಗುತ್ತಿದೆ. ಅಂತೆಯೇ ಇದೀಗ ಪರಿಣಿತ ರೈತರನ್ನು ಪುರಸ್ಕರಿಸಲು ಕರ್ನಾಟಕ ಸರ್ಕಾರ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಕ್ಷೇತ್ರದಲ್ಲಿ ಸೃಜನಾತ್ಮಕತೆ, ಆಧುನಿಕತೆ ಮುಂತಾದವುಗಳನ್ನು …
-
ಹೊಸಪೇಟೆ : ರೈತರು, ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ ಅನುಸರಿಸುತ್ತಿವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದರು. ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಜಿಲ್ಲಾ ಘಟಕವನ್ನು ಘೋಷಣೆ ಮಾಡಿದ …
-
ಹೈನುಗಾರರಿಗೊಂದು ಸಿಹಿ ಸುದ್ದಿ ಇದೆ. ದೇಸಿ ಹಸುಗಳನ್ನು ಸಾಕಾಣಿಕೆ ಮಾಡುವ ರೈತರಿಗೆ ಮಧ್ಯಪ್ರದೇಶ ಸರ್ಕಾರ ಭಾರೀ ಪ್ರೋತ್ಸಾಹ ನೀಡುತ್ತಿದ್ದು, ದೇಸಿ ಹಸು ಸಾಕಾಣಿಕೆದಾರರಿಗೆ ಸರ್ಕಾರದ ವತಿಯಿಂದ ಬಂಪರ್ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೌದು. ರಾಜ್ಯದಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು, ಸ್ಥಳೀಯ …
-
ದೇಶದ ರೈತ ಸಮೂಹಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ. ಪ್ರಧಾನ ಮಂತ್ರಿ ಕುಸುಮ್ ಯೋಜನೆಯು ಕೂಡ ರೈತರಿಗೆ ಪ್ರಯೋಜನ ನೀಡುವಂತಹ ಒಂದು ಯೋಜನೆಯಾಗಿದೆ. ಈ ಯೋಜನೆಯ ನೆರವಿನಿಂದ ಈಗಾಗಲೇ ರೈತರು ಅಪಾರ …
-
ಕೃಷಿ
ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬಡ್ಡಿ ರಹಿತ ಸಾಲ ನೀಡುತ್ತಿದೆಯೇ ಕೇಂದ್ರ ಸರ್ಕಾರ !?? | ನಿಜಾಂಶ ಇಲ್ಲಿದೆ ನೋಡಿ
ಸರ್ಕಾರದ ವತಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮೂಲಕ ರೈತರಿಗೆ ಬಡ್ಡಿಯಿಲ್ಲದೆ ಸಾಲ ನೀಡಲಾಗುತ್ತಿದೆ ಎಂಬ ಸಂದೇಶವು ನಿಮಗೂ ಬಂದಿದ್ದರೆ, ನಿಜಾಂಶದ ಕುರಿತು ತಿಳಿದುಕೊಳ್ಳಿ. ಈ ವಿಷಯದಲ್ಲಿ ನೀವು ಜಾಗರೂಕರಾಗಿರುವುದು ತುಂಬಾ ಮುಖ್ಯ. ಈ ಬಗ್ಗೆ ಸಾಮಾನ್ಯ ಜನರಿಗೆ ಪಿಐಬಿಯಿಂದ ಸರಿಯಾದ …
