ಈಗ ಕೃಷಿಯೂ ಕೂಡಾ ತಂತ್ರಜ್ಞಾನವನ್ನು ಅವಲಂಬಿಸಿಕೊಂಡಿದೆ. ಬಿತ್ತನೆ ನೀರಾವರಿ ಬೇಸಾಯ ಕಟಾವು ಕಳೆ ನಿಯಂತ್ರಣ ಎಲ್ಲಾ ಕಡೆಯೂ ಉಪಕರಣಗಳು ಮನುಷ್ಯನನ್ನು ಬದಿಗೆ ಸರಿಸಿ ಚಕ ಚಕ್ ಆಗಿ ಕೆಲಸ ನಿರ್ವಹಿಸುತ್ತಿವೆ. ನಿಧಾನವಾಗಿ ಭಾರತದಲ್ಲಿಯೂ ಕೂಡ ಕೃಷಿಯು ಒಂದು ಉದ್ಯಮದ ಸ್ವರೂಪವಾಗಿ ಬದಲಾಗುತ್ತಿದೆ. …
Farmers
-
ದೇಶದ ಬೆನ್ನೆಲುಬಾಗಿರುವ ಕೃಷಿಯನ್ನು ಉತ್ತೇಜಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ರಸಗೊಬ್ಬರದ ಪೂರೈಕೆ, ಕೃಷಿ ಚಟುವಟಿಕೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಆರ್ಥಿಕ ನೆರವನ್ನು ನೀಡಿ, ಕೃಷಿ ಸಾಧನಗಳನ್ನು ಕಡಿಮೆ ಬೆಲೆಯಲ್ಲಿ ದೊರೆಯುವಂತೆ ಮಾಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ …
-
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ ಬೆಳೆ ಹಾನಿ ಹಾಗೂ ಇನ್ನಿತರೆ ಹಾನಿಗಳ ಕುರಿತು ಮಾಹಿತಿ ನೀಡಿದ್ದಾರೆ. ಯಾವ ಹಾನಿಗೆ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಹಾಗೂ ಇತರೆ ಮಾಹಿತಿಯನ್ನು ಕೃಷಿ ಸಚಿವರು ನೀಡಿದ್ದಾರೆ. ಇತ್ತೀಚೆಗೆ ರಾಜ್ಯದೆಲ್ಲೆಡೆ ಮುಂಗಾರು …
-
ಕೃಷಿಬೆಂಗಳೂರು
ಕುಮ್ಕಿ- ಕಾನು- ಬಾಣೆ- ಸೊಪ್ಪಿನ ಬೆಟ್ಟದಲ್ಲಿ ಸಾಗುವಳಿ ಮಾಡುವ ರೈತರಿಗೆ ಸಿಹಿ ಸುದ್ದಿ
by Mallikaby Mallikaಕುಮ್ಕಿ, ಕಾನು, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಬಡ ರೈತಾಪಿ ವರ್ಗದವರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ರಾಜ್ಯ ಸರ್ಕಾರ ಅವರುಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಅರ್ಹ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದ್ದು, ಈ ಕುರಿತಂತೆ ಅಭಿಪ್ರಾಯ ನೀಡಲು ಸಂಪುಟ …
-
FoodlatestNewsSocialದಕ್ಷಿಣ ಕನ್ನಡ
ಪಡಿತರ ಚೀಟಿದಾರರೇ ಗಮನಿಸಿ: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರ ಒಪ್ಪಿಗೆ|
ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು, ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್, ಆಧಾರ್, ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನುವು ಮಾಡಿಕೊಟ್ಟಿದೆ. ಕೇಂದ್ರ ಸರ್ಕಾರದಿಂದ …
-
latestNewsಬೆಂಗಳೂರು
ರೈತರಿಗೆ ಸಿಹಿ ಸುದ್ದಿ: ನ. 1 ರಿಂದ ‘ಯಶಸ್ವಿನಿ ಯೋಜನೆ’ ಯ ಈ ಸೌಲಭ್ಯ ಪುನಾರಂಭ
by Mallikaby Mallika‘ಯಶಸ್ವಿನಿ ಯೋಜನೆ’ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಈ ಯೋಜನೆ ಅತಿ ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ ಎಂದು ಸಿಎಂ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು …
-
ದೇಶದ ಬೆನ್ನೆಲುಬಾಗಿರುವ ಕೃಷಿಯನ್ನು ನೆಚ್ಚಿಕೊಂಡು ಜೀವಿಸುವ ಜೊತೆಗೆ ಹಗಲಿರುಳು ಶ್ರಮಿಸುವ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ಇದ್ದರೂ ಕೂಡ ಉಳಿದವರ ಪಾಲಿನ ಅನ್ನದಾತರಾಗಿ ಕಾಯಕವೇ ಕೈಲಾಸ ಎಂದು ನಂಬಿ ಬದುಕು ಕಟ್ಟಿಕೊಂಡಿರುವ ಅದೆಷ್ಟೋ ಮಂದಿ ಆರ್ಥಿಕ ಸಂಕಷ್ಟಗಳನ್ನು …
-
ಪುತ್ತೂರು: ರಬ್ಬರ್ ಕೃಷಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರಬ್ಬರ್ ಮರುನಾಟಿ ಹಾಗೂ ಹೊಸ ನಾಟಿ ಸಹಾಯ ಧನಕ್ಕಾಗಿ ರಬ್ಬರ್ ಮಂಡಳಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2018, 2020 ಮತ್ತು 2021ರಲ್ಲಿ ನಾಟಿ ಮಾಡಿರುವ ರಬ್ಬರ್ ಕೃಷಿಕರು ಸಹಾಯಧನ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಯನ್ನು …
-
ದುಡಿಮೆಯಿಂದ ಪ್ರಾಥಮಿಕ ಅಗತ್ಯಗಳನ್ನಷ್ಟೆ ಪೂರೈಸಲು ಕಷ್ಟಪಡುವ ನಮ್ಮ ರೈತರಿಗೆ ಈಗ ಒಂದು ಬಂಪರ್ ಹೊಡೆದಿದೆ. ರೈತರಿಗೆ ದಸರಾ ಹಬ್ಬದ ಸಿಹಿ ಸುದ್ದಿ ಸಿಕ್ಕಿದ್ದು ಸುಮಾರು 50 ರೈತರಿಗೆ ಇಸ್ರೇಲ್ ಪ್ರವಾಸ ಭಾಗ್ಯ ದೊರಕಿದೆ. ಹೌದು, ಚಿತ್ರದುರ್ಗ ತಾಲೂಕಿನ ಸುಮಾರು 50 ರೈತರಿಗೆ …
-
ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ಅವರು ಚರ್ಮಗಂಟು ರೋಗದಿಂದ ಮೃತಪಟ್ಟಿರುವ ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ ಕರ್ನಾಟಕ ರಾಜ್ಯದಲ್ಲಿ 23,784 ರಾಸುಗಳು ಚರ್ಮ ಗಂಟು ರೋಗದಿಂದ ಬಳಲುತ್ತಿವೆ. ಇದರಲ್ಲಿ 11,494 …
