Urea Problem: ರಾಜ್ಯದಲ್ಲಿ ಈ ಬಾರಿ ಮುಂಗಾರು ಚೆನ್ನಾಗಿ ಆಗಿದ್ದು, ರೈತರು ಖುಷಿ ಖುಷಿಯಿಂದ ಕೃಷಿ ಚಟುವಟೆಕೆಗಳನ್ನು ಕೈಗೊಳ್ಳುತ್ತಿದ್ದಾರೆ.
Farmers
-
Parliament: ರೈತರ ಕೃಷಿ ಸಾಲ ಮನ್ನಾ ವಿಚಾರವಾಗಿ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಹತ್ವದ ಹೇಳಿಕೆ ನೀಡಿದೆ.
-
News
GREEN HYDROGEN: ಕಬ್ಬಿನ ತ್ಯಾಜ್ಯದಿಂದ ಹಸಿರು ಹೈಟ್ರೋಜನ್ ಅಭಿವೃದ್ಧಿಪಡಿಸಿದ ಭಾರತೀಯ ವಿಜ್ಞಾನಿಗಳು – ಪೇಟೆಂಟ್ಗಾಗಿ ಅರ್ಜಿ ಸಲ್ಲಿಕೆ
GREEN HYDROGEN: ಐಐಟಿಯ ಬಯೋಕೆಮಿಕಲ್ ಎಂಜಿನಿಯರಿಂಗ್ ಕಾಲೇಜಿನ ಬಯೋಮಾಲಿಕ್ಯೂಲರ್ ಎಂಜಿನಿಯರಿಂಗ್ ಪ್ರಯೋಗಾಲಯದ ವಿಜ್ಞಾನಿಗಳು ಹೊಸದಾಗಿ ಪ್ರತ್ಯೇಕಿಸಲಾದ ಬ್ಯಾಕ್ಟಿರಿಯಾದ ತಳಿ ಆಲ್ಕಲಿಜೆನ್ಸ್ ಅಮೋನಿಯಾಕ್ಸಿಡಾನ್ಸ್ ಬಳಸಿಕೊಂಡು ಕಬ್ಬಿನ ಜೈವಿಕ ತ್ಯಾಜ್ಯದಿಂದ ಹಸಿರು ಹೈಡೋಜನ್ ಉತ್ಪಾದಿಸುವ ನವೀನ ಮಾರ್ಗ ಅಭಿವೃದ್ಧಿಪಡಿಸಿದ್ದಾರೆ.
-
News
PM-KISAN: ರೈತರು ಈ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ – ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ
by V Rby V RPM-KISAN: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಹಾಗೂ ಮುಂದಿನ ದಿನಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆರ್ಥಿಕ ನೆರವು ವರ್ಗಾವಣೆಯಾಗಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.
-
News
Farmers: ಪಟ್ಟೆದಾರರ ಹೆಸರಿನ ಆರ್ ಟಿ ಸಿ ಇರೋ ರೈತರಿಗೆ ಶೂನ್ಯ ಬಡ್ಡಿ ಸಾಲ ನೀಡಿ – ಕೊಡಗು ಏಕೀಕರಣ ರಂಗ ಸರಕಾರಕ್ಕೆ ಅಗ್ರಹ
Farmers: ಶೂನ್ಯ ಬಡ್ಡಿ ಸಾಲ ಯೋಜನೆ ಸೌಲಭ್ಯ ಪಡೆಯಲು ಏಕ ಮಾಲೀಕತ್ವ ಆರ್.ಟಿ.ಸಿ ಅಗತ್ಯ ಪಡಿಸುತಿರುವ ಮತ್ತು ರೈತರಿಂದ 3 ತಿಂಗಳ ಒಳಗೆ ಆರ್ ಟಿ.ಸಿಯನ್ನು ಸರಿಪಡಿಸುವoತೆ ಪ್ರಮಾಣ ಪತ್ರ ಪಡೆದುಕೊಳ್ಳುತ್ತಿದ್ದು.
-
News
Belthangady: ಎಲೆಚುಕ್ಕಿ ರೋಗದಿಂದ ರೈತರು ಕಣ್ಗೆಟ್ಟಿದ್ದಾರೆ: ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ
by ಕಾವ್ಯ ವಾಣಿby ಕಾವ್ಯ ವಾಣಿBelthangady: ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು, ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು …
-
Arecanut: ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ತುಂತುರು ಮಳೆ, ಮೋಡ ಕವಿದ ವಾತಾವರಣದ ನಡುವೆಯೇ ಅಡಿಕೆ ಕೊಯ್ಲು ನಡೆಯುತ್ತಿದೆ.
-
Vijayapura: ಪಹಣಿಯಲ್ಲಿ ವಕ್ಫ್ ಹೆಸರು ಹಾಕಿದ ಜಿಲ್ಲಾಧಿಕಾರಿಗೆ ಅಲ್ಲಿನ ರೈತರು ʼಸ್ಲೀಪ್ ಟಾರ್ಚರ್ʼ ನೀಡಿರುವ ಕುರಿತು ವರದಿಯಾಗಿದೆ.
-
TB Dam: ತುಂಗಭದ್ರಾ ಜಲಾಶಯದಲ್ಲಿ (TB Dam) ಮುರಿದಿದ್ದ 19ನೇ ಗೇಟ್ನಲ್ಲಿ ಎಲ್ಲಾ 5 ಸ್ಟಾಪ್ ಲಾಗ್ (Stop Log Gate) ಅಳವಡಿಕೆ ಯಶಸ್ವಿಯಾಗಿದೆ. ಈ ಮೂಲಕ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದ್ದು ತುಂಗಭದ್ರೆಯನ್ನ ಅವಲಂಭಿಸಿರೋ ರೈತರು …
-
News
Agricultural Land: ನಿಮ್ಮ ಕೃಷಿ ಭೂಮಿಯ ಈ ಸಮಸ್ಯೆಗೆ ಸರ್ಕಾರದಿಂದ ಬಂದಿದೆ ಹೊಸ ರೂಲ್ಸ್!
by ಕಾವ್ಯ ವಾಣಿby ಕಾವ್ಯ ವಾಣಿAgricultural Land: ರೈತರು (farmers) ತಮ್ಮ ಜಮೀನಿಗೆ (Agriculture land) ಹೋಗಲು ಕಾಲುದಾರಿ ಹೊಂದಿರುವುದು ಅಗತ್ಯವಾಗಿದೆ.
